Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧಾರವಾಡದಿಂದ ದಾಂಡೇಲಿಗೆ ಬರುತ್ತಿದ್ದ KSRTC ಬಸ್‌ನಲ್ಲೇ ಹೃದಯಾಘಾತ, ಪ್ರಯಾಣಿಕ ಸಾವು
ಕರ್ನಾಟಕ

ಧಾರವಾಡದಿಂದ ದಾಂಡೇಲಿಗೆ ಬರುತ್ತಿದ್ದ KSRTC ಬಸ್‌ನಲ್ಲೇ ಹೃದಯಾಘಾತ, ಪ್ರಯಾಣಿಕ ಸಾವು

Share
1 Min Read
SHARE

newsics.com

ದಾಂಡೇಲಿ: ಧಾರವಾಡದಿಂದ ದಾಂಡೇಲಿಗೆ ಬರುತ್ತಿದ್ದೆ ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಅಸುನೀಗಿದ್ದಾರೆ.

ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ಕಲ್ಲೋಳಿಯವರ ಓಣಿ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಪುಂಡಲಿಕ್ ಚಂದರಗಿ ಎಂಬುವರೇ ಮೃತಪಟ್ಟ ಪ್ರಯಾಣಿಕ. ಇವರು ಧಾರವಾಡದಿಂದ ಸಾರಿಗೆ ಬಸ್ಸಿನಲ್ಲಿ ದಾಂಡೇಲಿಗೆ ಬರುತ್ತಿದ್ದಾಗ ಹೃದಯಾಘಾತವಾಗಿದೆ. ದಾಂಡೇಲಿಗೆ ಬಸ್ ಬರುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ಇತರ ಪ್ರಯಾಣಿಕರು ನಿರ್ವಾಹಕರಿಗೆ ಮಾಹಿತಿ ನೀಡಿದ್ದಾರೆ. ಕುಳಿತಲ್ಲೇ ಮಲಗಿದ್ದ ಸ್ಥಿತಿಯಲ್ಲಿದ್ದ ಇವರು ಏನು ಮಾಡಿದರೂ ಎಚ್ಚರಗೊಳ್ಳದಿದ್ದಾಗ ಬಸ್ಸಿನ ನಿರ್ವಾಹಕ ತಕ್ಷಣವೇ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ‌ ನೀಡಿದ್ದಾರೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಾರ್ವಜನಿಕ ಆಸ್ಪತ್ರೆಗೆ ಮಾಹಿತಿಯನ್ನು ನೀಡಿ ಆಂಬುಲೆನ್ಸ್ ತರಿಸಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.

ರಾಜ್ಯದ 53 ಐತಿಹಾಸಿಕ ಸ್ಮಾರಕಗಳಿಗೂ ವಕ್ಫ್ ನೋಟಿಸ್, ಬೀದರ್‌ನ ಇಡೀ ಗ್ರಾಮವೇ ವಕ್ಫ್‌ಗೆ ಸೇರಿದ್ದಂತೆ!

ಎಲ್ಲ ಮಾದರಿ‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಹಾ

ಇದು ಅಂತಿಂಥ ಎಮ್ಮೆಯಲ್ಲ, 3 ಸಾವಿರ ಕೆಜಿ ತೂಕದ ಈ ಎಮ್ಮೆ ನೋಡಿದರೆ ಭಯವಾಗತ್ತೆ!

ನಟ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

ಉಪ ಚುನಾವಣೆ: ದಾಖಲೆ ಇಲ್ಲದ ಭಾರೀ ಪ್ರಮಾಣದ ಹಣ ಅಧಿಕಾರಿಗಳ ವಶಕ್ಕೆ

TAGGED:Passenger dies of heart attack in KSRTC bus coming from Dharwad to Dandeli
Share This Article
Facebook Twitter Copy Link Print
Previous Article ರಾಜ್ಯದ 53 ಐತಿಹಾಸಿಕ ಸ್ಮಾರಕಗಳಿಗೂ ವಕ್ಫ್ ನೋಟಿಸ್, ಬೀದರ್‌ನ ಇಡೀ ಗ್ರಾಮವೇ ವಕ್ಫ್‌ಗೆ ಸೇರಿದ್ದಂತೆ!
Next Article ಮಹಿಳೆಯರಿಗೆ ಗುಡ್ ನ್ಯೂಸ್: 450 ರೂ.ಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?