Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು
ಕರ್ನಾಟಕಪ್ರಮುಖಮನರಂಜನೆ

ನಟ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುರುಪ್ರಸಾದ್ ಸಾವಿನ ಪ್ರಕರಣದ ತನಿಖೆ ಚುರುಕುಗೊಳಿಸಿದ್ದು, ಮರಣೋತ್ತರ ಪರೀಕ್ಷೆಯ ವೇಳೆ ದೇಹದಿಂದ ಸಂಗ್ರಹಿಸಿದ ಕೆಲವು ಸ್ಯಾಂಪಲ್ ಗಳನ್ನು ಎಫ್‌ಎಸ್‌ಎಲ್ ಗೆ ರವಾನೆ ಮಾಡಲಾಗಿದೆ.

ಗುರುಪ್ರಸಾದ್ ಸಾವಿಗೆ ಮೊದಲು ಏನನ್ನಾದರೂ ಸೇವಿಸಿದ್ದರಾ? ನಿಖರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಯಾವಾಗ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗಿದೆ. ಕೊಳೆತ ದೇಹದಿಂದ ಹರಿದಿರುವ ರಕ್ತದ ಬಗ್ಗೆ ಅನುಮಾನ ಹಿನ್ನೆಲೆಯಲ್ಲಿ ರಕ್ತದ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್‌ಎಲ್ ಗೆ ರವಾನೆ ಮಾಡಲಾಗಿದೆ.

ಸಾಲದ ಸುಳಿಯಲ್ಲಿ ಗುರುಪ್ರಸಾದ್ ಸಿಲುಕಿದ್ದರು. ಸಾವಿಗೆ ಕಿರುಕುಳ ಕಾರಣವೇ? ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಖಿನ್ನತೆ, ಸೋರಿಯಾಸಿಸ್ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆ ಮಾಡಲು ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TAGGED:The investigation by the police to find out the cause of death of actor Guruprasad is fast
Share This Article
Facebook Twitter Copy Link Print
Previous Article ಕುಡಿದು ಬಂದಿದ್ದ ಪತಿಯ ಖಾಸಗಿ ಅಂಗವನ್ನೇ ಕತ್ತರಿಸಿದ ಪತ್ನಿ!
Next Article ಇದು ಅಂತಿಂಥ ಎಮ್ಮೆಯಲ್ಲ, 3 ಸಾವಿರ ಕೆಜಿ ತೂಕದ ಈ ಎಮ್ಮೆ ನೋಡಿದರೆ ಭಯವಾಗತ್ತೆ!

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?