ನಟ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು
newsics.com ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುರುಪ್ರಸಾದ್ ಸಾವಿನ ಪ್ರಕರಣದ ತನಿಖೆ ಚುರುಕುಗೊಳಿಸಿದ್ದು, ಮರಣೋತ್ತರ ಪರೀಕ್ಷೆಯ ವೇಳೆ ದೇಹದಿಂದ ಸಂಗ್ರಹಿಸಿದ ಕೆಲವು ಸ್ಯಾಂಪಲ್ ಗಳನ್ನು ಎಫ್‌ಎಸ್‌ಎಲ್ ಗೆ ರವಾನೆ ಮಾಡಲಾಗಿದೆ. ಗುರುಪ್ರಸಾದ್ ಸಾವಿಗೆ ಮೊದಲು ಏನನ್ನಾದರೂ ಸೇವಿಸಿದ್ದರಾ? ನಿಖರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಯಾವಾಗ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗಿದೆ. ಕೊಳೆತ ದೇಹದಿಂದ ಹರಿದಿರುವ ರಕ್ತದ ಬಗ್ಗೆ ಅನುಮಾನ … Continue reading ನಟ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು
Copy and paste this URL into your WordPress site to embed
Copy and paste this code into your site to embed