Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕೃಷಿ > ಇದು ಅಂತಿಂಥ ಎಮ್ಮೆಯಲ್ಲ, 3 ಸಾವಿರ ಕೆಜಿ ತೂಕದ ಈ ಎಮ್ಮೆ ನೋಡಿದರೆ ಭಯವಾಗತ್ತೆ!
ಕೃಷಿದೇಶಪ್ರಮುಖವೈರಲ್

ಇದು ಅಂತಿಂಥ ಎಮ್ಮೆಯಲ್ಲ, 3 ಸಾವಿರ ಕೆಜಿ ತೂಕದ ಈ ಎಮ್ಮೆ ನೋಡಿದರೆ ಭಯವಾಗತ್ತೆ!

Share
1 Min Read
SHARE

newsics.com

ದೈತ್ಯಾಕಾರದ ಎಮ್ಮೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಈ ಎಮ್ಮೆಯ ಉದ್ದ ದಾಖಲೆಯ 14 ಅಡಿ ಮತ್ತು ಎತ್ತರ ಏಳು ಅಡಿಗಳಿಗಿಂತ ಹೆಚ್ಚಾಗಿದೆ.

ಎಮ್ಮೆಯ ಹೆಸರು ಗೋಲು-2, ಇದನ್ನು ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ವಾರ್ಷಿಕ ಸದರ್ ಸಮ್ಮೇಳನದಲ್ಲಿ ಪ್ರದರ್ಶಿಸಲಾಗಿದೆ. ಇದು ಸುಮಾರು ಮೂರು ಸಾವಿರ ಕೆಜಿ ತೂಕದ ಎಮ್ಮೆ ಎನ್ನಲಾಗಿದೆ.

ಈ ಎಮ್ಮೆಗೆ ಬೆಳಗ್ಗೆ ಮತ್ತು ಸಂಜೆ ಹಾಲು ಕುಡಿಯಲು ಕೊಡುತ್ತಾರೆ. ಎಮ್ಮೆಗೆ ಸೇಬು ಮತ್ತು ದೇಸಿ ತುಪ್ಪವನ್ನು ನೀಡಲಾಗುತ್ತದೆ ಮತ್ತು ಶುದ್ಧ ಧಾನ್ಯಗಳನ್ನು ನೀಡಲಾಗುತ್ತದೆ. ಇದನ್ನು ವಾಕಿಂಗ್‌ಗೂ ಕರೆದುಕೊಂಡು ಹೋಗಲಾಗುತ್ತದೆ. ಪ್ರತಿದಿನ ಎಣ್ಣೆಯಿಂದ ಮಸಾಜ್ ಮಾಡಲಾಗುತ್ತದೆ ಎಂದು ಎಮ್ಮೆಯ ಮಾಲೀಕರು ಹೇಳುತ್ತಾರೆ. ಇಷ್ಟೇ ಅಲ್ಲ, ಬೇಸಿಗೆಯಲ್ಲಿ ಗೋಳು-2ಗೆ ಎಸಿ ವ್ಯವಸ್ಥೆ ಮಾಡಲಾಗುತ್ತದೆ.

ಗೋಡಂಬಿ, ಬಾದಾಮಿ, ಪಿಸ್ತಾ ಮತ್ತು ಖರ್ಜೂರವನ್ನು ನೀಡಲಾಗುತ್ತದೆ. ಇಷ್ಟು ದೊಡ್ಡ ಎಮ್ಮೆ ಸಾಕಲು ಪ್ರತಿ ದಿನ ಸುಮಾರು ಐದಾರು ಸಾವಿರ ರೂಪಾಯಿ ಖರ್ಚಾಗುತ್ತದೆ ಎಂದು ತಿಳಿದುಬಂದಿದೆ. ಈ ಎಮ್ಮೆಯನ್ನು ಸಾಕಷ್ಟು ಜನರು ಖರೀದಿ ಮಾಡಲು ಮುಂದಾಗಿದ್ದಾರಂತೆ. ಆದರೆ ಮಾಲೀಕರು ಮಾತ್ರ ಇದನ್ನು ಮಾರಲು ಸಿದ್ಧರಿಲ್ಲ. ಪಂಜಾಬ್ ಮತ್ತು ಹರಿಯಾಣದ ಜಾನುವಾರು ಜಾತ್ರೆಗಳಲ್ಲಿ ಜನರು ಅದನ್ನು ಖರೀದಿಸಲು ಮುಂದಾಗಿದ್ದರು. ಆದರೆ, ನಾವು ಅದನ್ನು ಮಾರಾಟ ಮಾಡಲಿಲ್ಲ ಎಂದು ತಿಳಿಸಿದ್ದಾರೆ.

ಹೈದರಾಬಾದ್ ನಲ್ಲಿ ಪ್ರತಿ ವರ್ಷ ದೀಪಾವಳಿಯ ನಂತರ ಯಾದವ ಸಮುದಾಯದಿಂದ ವಾರ್ಷಿಕ ‘ಸದರ್ ಸಮ್ಮೇಳನ’ ಗೂಳಿಗಳ ಕಾರ್ನೀವಲ್ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ, ಹೈದರಾಬಾದ್ ಚಾಂಪಿಯನ್ ಬುಲ್‌ಗಳ ಪ್ರದರ್ಶನವನ್ನು ಆಯೋಜಿಸುತ್ತದೆ. ಇಲ್ಲಿ ವಿಶಿಷ್ಟ ಗುಣಲಕ್ಷಣ ಮತ್ತು ಎತ್ತರದ ಎಮ್ಮೆಗಳನ್ನು ಪ್ರದರ್ಶಿಸಲಾಗುತ್ತದೆ.

https://twitter.com/i/status/1852541546924843177

ಉಪ ಚುನಾವಣೆ: ದಾಖಲೆ ಇಲ್ಲದ ಭಾರೀ ಪ್ರಮಾಣದ ಹಣ ಅಧಿಕಾರಿಗಳ ವಶಕ್ಕೆ

ಕುಡಿದು ಬಂದಿದ್ದ ಪತಿಯ ಖಾಸಗಿ ಅಂಗವನ್ನೇ ಕತ್ತರಿಸಿದ ಪತ್ನಿ!

‌…ಇಷ್ಟೆಲ್ಲ ಇದ್ದರೂ ಗುರುಪ್ರಸಾದ್ ಸಾವಿಗೆ ಶರಣಾಗಿದ್ದೇಕೆ? ಸದಾ ಕಾಡುವ ಉತ್ತರ ಸಿಗದ ಹತ್ತಾರು ಪ್ರಶ್ನೆಗಳು…

ನಟ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

TAGGED:000 kgit is scary to see this buffalo!This is a gigantic buffaloweighing 3
Share This Article
Facebook Twitter Copy Link Print
Previous Article ನಟ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು
Next Article ಎಲ್ಲ ಮಾದರಿ‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಹಾ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?