Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಗೆ ಏನಾಯ್ತು: ಆಸ್ಪತ್ರೆಯಲ್ಲಿ ನಟನ ಪರಿಸ್ಥಿತಿ ಗಂಭೀರ, ಹೆಚ್ಚಾಯ್ತು ಟೆನ್ಷನ್!
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಗೆ ಏನಾಯ್ತು: ಆಸ್ಪತ್ರೆಯಲ್ಲಿ ನಟನ ಪರಿಸ್ಥಿತಿ ಗಂಭೀರ, ಹೆಚ್ಚಾಯ್ತು ಟೆನ್ಷನ್!

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಲಾಕ್ ಆಗಿದ್ದ ನಟ ದರ್ಶನ್ ಈಗ ಆಸ್ಪತ್ರೆ ಪಾಲಾಗಿದ್ದಾರೆ. ಬೆನ್ನು ನೋವು ಅಂತಾ ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದರ್ಶನ್ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಲು ವೈದ್ಯರು ಸಾಲುಸಾಲು ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ. ನಿನ್ನೆಯಿಂದಲೂ ಅನೇಕ ಸ್ಕ್ಯಾನಿಂಗ್, ಟೆಸ್ಟ್ ನಡೆಸುತ್ತಿದ್ದು ಅದರ ರಿಪೋರ್ಟ್‌ಗಳು ಕೂಡ ಒಂದೊಂದಾಗಿ ವೈದ್ಯರ ಕೈ ಸೇರ್ತಿವೆ.

2013ರ ಸಮಯದಲ್ಲಿ ಬೃಂದಾವನ ಸಿನಿಮಾ ಶೂಟಿಂಗ್ ನಡೆಯುವ ಸಮಯದಲ್ಲಿ ನಟ ದರ್ಶನ್ ತೂಗುದೀಪ್ ಕುದುರೆ ಮೇಲಿಂದ ಬಿದ್ದಿದ್ದರು. ಸುಮಾರು 11 ವರ್ಷ ಹಿಂದೆ ಬಿದ್ದು ನೋವು ಮಾಡಿಕೊಂಡಿದ್ದರು. ಅದೇ ನೋವು ಈಗ ಕಾಡುತ್ತಿದ್ದು, ಇದೇ ಕಾರಣಕ್ಕೆ ಆಸ್ಪತ್ರೆ ಸೇರುವ ಪರಿಸ್ಥಿತಿ ಬಂದಿದೆ ಎನ್ನಲಾಗಿದೆ.

ಬಳ್ಳಾರಿ ಜೈಲಿಂದ ದರ್ಶನ್ ತೂಗುದೀಪ್ ಅವರನ್ನ ರಿಲೀಸ್ ಮಾಡುವಾಗ ಮಾನ್ಯ ಹೈಕೋರ್ಟ್ ಹಲವು ಷರತ್ತು ವಿಧಿಸಿದೆ. ಅದರಲ್ಲೂ ಪ್ರಮುಖವಾಗಿ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ, ಸಾಕ್ಷಿಗಳಿಗೆ ಯಾವುದೇ ರೀತಿ ಬೆದರಿಕೆ ಹಾಕದಂತೆ ಖಡಕ್ ವಾರ್ನಿಂಗ್ ಕೂಡ ಕೊಡಲಾಗಿದೆ. ಈಗ ಇದೇ ಆದೇಶದ ಹಿನ್ನೆಲೆ ದರ್ಶನ್ ತೂಗುದೀಪ್ ಅವರ ಮೇಲೆ ಪೊಲೀಸ್ ಪಡೆಯಿಂದ ಹದ್ದಿನ ಕಣ್ಣು ಇಡಲಾಗಿದೆ.

TAGGED:the tension has increased!What happened to Darshan: The condition of the actor in the hospital is serious
Share This Article
Facebook Twitter Copy Link Print
Previous Article ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಬಲಿ
Next Article ಶುಭೋದಯ… ಕಾರ್ತೀಕ ಶುಕ್ಲ ಪಕ್ಷ ಚತುರ್ಥಿ 05-11-2024, ಮಂಗಳವಾರ, ವಿನಾಯಕ ಚತುರ್ಥಿ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?