ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಸಲ್ಮಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿ ತುಮಕೂರಲ್ಲಿ ಬಂಧನ

newsics.com ತುಮಕೂರು: ಲಾರೆನ್ಸ್‌ ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಕ್ರಮ್‌ ಎಂದು ಗುರುತಿಸಲಾಗಿದೆ. ಆರೋಪಿಯು ಸಲ್ಮಾನ್‌ ಖಾನ್ 5 ಕೋಟಿ ರೂ. ಹಣ ನೀಡಬೇಕು ಮತ್ತು ದೇವಾಲಯಕ್ಕೆ ಬಂದು ಕ್ಷಮೆ ಕೋರಬೇಕು ಎಂದು ಮುಂಬೈ ಪೊಲೀಸರಿಗೆ ಮೆಸೇಜ್‌ ಕಳುಹಿಸಿದ್ದ. ಜೀವಂತವಾಗಿರಲು ಬಯಸಿದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಹಣ ಕೊಡಿ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಬಿಷ್ಣೋಯ್‌ … Continue reading ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಸಲ್ಮಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿ ತುಮಕೂರಲ್ಲಿ ಬಂಧನ