ಎಡಿಜಿಪಿ ಚಂದ್ರಶೇಖರ್ ದೂರು: ಎಚ್‌ಡಿಕೆ, ನಿಖಿಲ್, ಸುರೇಶ್‌ಬಾಬು ವಿರುದ್ಧ ಎಫ್ಐಆರ್

newsics.com ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಲೋಕಾಯುಕ್ತ ಎಸ್ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್‌ ಅವರು ನೀಡಿರುವ ದೂರಿನನ್ವಯ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡಿರುವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ”ನಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ವೈದ್ಯಕೀಯ ದಾಖಲೆಗಳನ್ನು … Continue reading ಎಡಿಜಿಪಿ ಚಂದ್ರಶೇಖರ್ ದೂರು: ಎಚ್‌ಡಿಕೆ, ನಿಖಿಲ್, ಸುರೇಶ್‌ಬಾಬು ವಿರುದ್ಧ ಎಫ್ಐಆರ್