ವಾಯುಪಡೆಯ ಯುದ್ಧ ವಿಮಾನ ಮಿಗ್ 29‌ ಪತನ, ಜಿಗಿದು ಜೀವ ಉಳಿಸಿಕೊಂಡ ಪೈಲಟ್

newsics.com ಆಗ್ರಾ: ಭಾರತೀಯ ವಾಯಪಡೆಯ ಮಿಗ್-29 ಯುದ್ಧ ವಿಮಾನವು ಉತ್ತರ ಪ್ರದೇಶದ ಆಗ್ರಾದಲ್ಲಿ ಪತನಗೊಂಡಿದೆ. ಜೆಟ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಹಾರಾಟದ ವೇಳೆ ಜೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಜೆಟ್‌ನಲ್ಲಿದ್ದ ಪೈಲಟ್ ಜನವಸತಿ ಪ್ರದೇಶದ ಮೇಲೆ ವಿಮಾನ ಬೀಳದಂತೆ ತಡೆದು ಕೆಳಗೆ ಜಿಗಿದಿದ್ದಾರೆ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ. ಈ ಹಿಂದೆ ಸೆ.2 ರಂದು ಮಿಗ್ -29 ಯುದ್ಧವಿಮಾನದಲ್ಲಿ … Continue reading ವಾಯುಪಡೆಯ ಯುದ್ಧ ವಿಮಾನ ಮಿಗ್ 29‌ ಪತನ, ಜಿಗಿದು ಜೀವ ಉಳಿಸಿಕೊಂಡ ಪೈಲಟ್