ಸಚಿವ ತಿಮ್ಮಾಪುರ ವಿರುದ್ಧ ಲಂಚ ಆರೋಪ: ರಾಜೀನಾಮೆಗೆ ಒತ್ತಾಯ, ನ.20ಕ್ಕೆ ಮದ್ಯದಂಗಡಿ ಬಂದ್ ಸಾಧ್ಯತೆ

newsics.com ಬೆಂಗಳೂರು: ಮುಡಾ, ವಾಲ್ಮೀಕಿ ನಿಗಮ ಹಗರಣ, ವಕ್ಫ್ ಆಸ್ತಿ ವಿವಾದಗಳಿಂದ ಕಂಗೆಟ್ಟಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದ್ದು, ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ. … Continue reading ಸಚಿವ ತಿಮ್ಮಾಪುರ ವಿರುದ್ಧ ಲಂಚ ಆರೋಪ: ರಾಜೀನಾಮೆಗೆ ಒತ್ತಾಯ, ನ.20ಕ್ಕೆ ಮದ್ಯದಂಗಡಿ ಬಂದ್ ಸಾಧ್ಯತೆ