Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂವರು‌ ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಮೂವರು‌ ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮ*ಹತ್ಯೆ

Share
0 Min Read
SHARE

newsics.com

ಗದಗ: ತಂದೆಯೋರ್ವ ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ.

ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವೇದಾಂತ (3), ಪವನ (4), ಧನ್ಯಾ (6) ನದಿ ಪಾಲಾದ ಮಕ್ಕಳು. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರ ದೌಡಾಯಿಸಿದ್ದಾರೆ

ಸಚಿವ ತಿಮ್ಮಾಪುರ ವಿರುದ್ಧ ಲಂಚ ಆರೋಪ: ರಾಜೀನಾಮೆಗೆ ಒತ್ತಾಯ, ನ.20ಕ್ಕೆ ಮದ್ಯದಂಗಡಿ ಬಂದ್ ಸಾಧ್ಯತೆ

TAGGED:Father ends his life by jumping into river with three children
Share This Article
Facebook Twitter Copy Link Print
Previous Article ಇನ್ನೂ ಸಿಗದ ಹುಲಿ: ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ಮುಂದವರಿಕೆ
Next Article ದೇಶದ ಮೊದಲ ಬುಲೆಟ್ ರೈಲು ಮಾರ್ಗ ಕಾಮಗಾರಿ ವೇಳೆ ಅವಘಡ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?