ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮ*ಹತ್ಯೆ
newsics.com ಗದಗ: ತಂದೆಯೋರ್ವ ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ. ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೇದಾಂತ (3), ಪವನ (4), ಧನ್ಯಾ (6) ನದಿ ಪಾಲಾದ ಮಕ್ಕಳು. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರ ದೌಡಾಯಿಸಿದ್ದಾರೆ … Continue reading ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮ*ಹತ್ಯೆ
Copy and paste this URL into your WordPress site to embed
Copy and paste this code into your site to embed