Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ನೂ ಸಿಗದ ಹುಲಿ: ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ಮುಂದವರಿಕೆ
ಕರ್ನಾಟಕ

ಇನ್ನೂ ಸಿಗದ ಹುಲಿ: ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ಮುಂದವರಿಕೆ

Share
1 Min Read
SHARE

newsics.com

ಮೈಸೂರು: ಎಚ್.ಡಿ.ಕೋಟೆಯ ಹೆಬ್ಬಳ್ಳ ಸ್ಟೇಡಿಯಂ ಬಡಾವಣೆಯ ಜನನಿಬಿಡ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಸಾಕಾನೆಗಳ ನೆರವಿನಿಂದ ಅರಣ್ಯ ಇಲಾಖೆಯ 50ಕ್ಕೂ ಹೆಚ್ಚು ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಸ್ಟೇಡಿಯಂ ಬಡಾವಣೆ ಬಳಿ ಕಾಣಿಸಿಕೊಂಡ ಹುಲಿ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಲು ಯತ್ನಿಸಿದೆ. ಆ ವ್ಯಕ್ತಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅರಣ್ಯ ಇಲಾಖೆ ಸೋಮವಾರ ಸಂಜೆ, ಎರಡು ಸಾಕಾನೆಗಳಾದ ಮಹೇಂದ್ರ ಮತ್ತು ಭೀಮಾ ಹಾಗೂ 50ಕ್ಕೂ ಅರಣ್ಯ ಸಿಬ್ಬಂದಿ, ಅರವಳಿಕೆ ನೀಡುವ ಇಬ್ಬರು ತಜ್ಞರೊಂದಿಗೆ ಕಾರ್ಯಾಚರಣೆ ನಡೆಸಿತ್ತು.

ಹುಲಿ ಹೆಬ್ಬಳ್ಳ ಮತ್ತು ಟೈಗರ್‌ ಬ್ಲಾಕ್ನ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಕಂಡಿದೆ. ಕಾರ್ಯಾಚರಣೆ ವೇಳೆ ಹುಲಿ ಸಿಕ್ಕಿಲ್ಲ. ಮಂಗಳವಾರವೂ ಕಾರ್ಯಾಚರಣೆ ಮುಂದುವರಿದಿದ್ದು, ಸ್ಥಳದಲ್ಲಿ ಹಿರಿಯ ಅರಣ್ಯಾಧಿಕಾರಿಗಳು, ವೈದ್ಯರ ತಂಡ ಹಾಗೂ ಅರವಳಿಕೆ ತಜ್ಞರು ಇದ್ದಾರೆ.

ಸಚಿವ ತಿಮ್ಮಾಪುರ ವಿರುದ್ಧ ಲಂಚ ಆರೋಪ: ರಾಜೀನಾಮೆಗೆ ಒತ್ತಾಯ, ನ.20ಕ್ಕೆ ಮದ್ಯದಂಗಡಿ ಬಂದ್ ಸಾಧ್ಯತೆ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಸಲ್ಮಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿ ತುಮಕೂರಲ್ಲಿ ಬಂಧನ

ಶೀಘ್ರ ಸಿಗಲಿದೆ ಟೆಸ್ಲಾ ಮೊಬೈಲ್ ಪೈ: ಏನಿದರ ವಿಶೇಷ? ಬೆಲೆ ಎಷ್ಟು?

TAGGED:Still undiscovered tiger: Operation continues with the help of elephant's
Share This Article
Facebook Twitter Copy Link Print
Previous Article ಸಚಿವ ತಿಮ್ಮಾಪುರ ವಿರುದ್ಧ ಲಂಚ ಆರೋಪ: ರಾಜೀನಾಮೆಗೆ ಒತ್ತಾಯ, ನ.20ಕ್ಕೆ ಮದ್ಯದಂಗಡಿ ಬಂದ್ ಸಾಧ್ಯತೆ
Next Article ಮೂವರು‌ ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮ*ಹತ್ಯೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?