ಇನ್ನೂ ಸಿಗದ ಹುಲಿ: ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ಮುಂದವರಿಕೆ
newsics.com ಮೈಸೂರು: ಎಚ್.ಡಿ.ಕೋಟೆಯ ಹೆಬ್ಬಳ್ಳ ಸ್ಟೇಡಿಯಂ ಬಡಾವಣೆಯ ಜನನಿಬಿಡ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಸಾಕಾನೆಗಳ ನೆರವಿನಿಂದ ಅರಣ್ಯ ಇಲಾಖೆಯ 50ಕ್ಕೂ ಹೆಚ್ಚು ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸ್ಟೇಡಿಯಂ ಬಡಾವಣೆ ಬಳಿ ಕಾಣಿಸಿಕೊಂಡ ಹುಲಿ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಲು ಯತ್ನಿಸಿದೆ. ಆ ವ್ಯಕ್ತಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅರಣ್ಯ ಇಲಾಖೆ ಸೋಮವಾರ ಸಂಜೆ, ಎರಡು ಸಾಕಾನೆಗಳಾದ ಮಹೇಂದ್ರ ಮತ್ತು ಭೀಮಾ ಹಾಗೂ 50ಕ್ಕೂ ಅರಣ್ಯ ಸಿಬ್ಬಂದಿ, ಅರವಳಿಕೆ ನೀಡುವ ಇಬ್ಬರು ತಜ್ಞರೊಂದಿಗೆ ಕಾರ್ಯಾಚರಣೆ … Continue reading ಇನ್ನೂ ಸಿಗದ ಹುಲಿ: ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ಮುಂದವರಿಕೆ
Copy and paste this URL into your WordPress site to embed
Copy and paste this code into your site to embed