Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದ ಮೊದಲ ಬುಲೆಟ್ ರೈಲು ಮಾರ್ಗ ಕಾಮಗಾರಿ ವೇಳೆ ಅವಘಡ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ
ದೇಶಪ್ರಮುಖ

ದೇಶದ ಮೊದಲ ಬುಲೆಟ್ ರೈಲು ಮಾರ್ಗ ಕಾಮಗಾರಿ ವೇಳೆ ಅವಘಡ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

Share
1 Min Read
SHARE

newsics.com

ಅಹಮ್ಮದಾಬಾದ್: ಭಾರತದ ಮೊದಲ ಬುಲೆಟ್ ರೈಲು ಮಾರ್ಗ ಕಾಮಗಾರಿ ವೇಳೆ ಸಂಭವಿಸಿದ ಅವಘಡದಲ್ಲಿ ಮೂವರು ಕಾರ್ಮಿಕರು‌ ಮೃತಪಟ್ಟಿದ್ದಾರೆ.

ಮುಂಬೈ-ಅಹಮ್ಮದಾಬಾದ್ ಬುಲೆಟ್ ರೈಲಿನ ಹಳಿ ಕಾಮಗಾರಿಯಲ್ಲಿ ವೇಳೆ ತಾತ್ಕಾಲಿಕ ಗೋಡೆ ಕುಸಿತಗೊಂಡು ಈ ಅವಘಡ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಮತ್ತೋರ್ವ ಕಾರ್ಮಿಕನಿಗೆ ಚಿಕಿತ್ಸೆ ಮುಂದುವರಿದಿದೆ.

ವಸಾದ್ ಗ್ರಾಮದ ಬಳಿ ದೇಶದ ಮೊದಲ ಬುಲೆಟ್ ರೈಲು ಹಳಿ ಕಾಮಗಾರಿ ಬಿರುಸಿನಿಂದ ಸಾಗುತ್ತಿತ್ತು. ಅಡಿಪಾಯಕ್ಕಾಗಿ ದೊಡ್ಡ ದೊಡ್ಡ ಕಾಂಕ್ರೀಟ್ ಬ್ಲಾಕ್ ಹಾಗೂ ಕಬ್ಬಿಣದ ಸರಕುಗಳನ್ನು ಇಡಲಾಗಿತ್ತು. ಕಾಮಗಾರಿ ಪಕ್ಕದಲ್ಲೇ ಈ ಕಾಂಕ್ರೀಟ್ ಬ್ಲಾಕ್ ಸೇರಿದಂತೆ ಇತರ ಕಾಮಗಾರಿ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು. ಈ ವೇಳೆ ತಾತ್ಕಾಲಿಕವಾಗಿ ಇಟ್ಟಿದ್ದ ಕಾಂಕ್ರೀಟ್ ಬ್ಲಾಕ್ ಹಾಗೂ ಕಬ್ಬಿಣದ ರಾಡ್‌ಗಳು ದಿಢೀರ್ ಕುಸಿತಗೊಂಡಿವೆ. ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದರು. ತಕ್ಷಣವೇ ರಕ್ಷಣಾ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು. ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾನೆ.

ನಾಲ್ವರು ಕಾರ್ಮಿಕರು ಈ ಬ್ಲಾಕ್ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಬ್ಲಾಕ್ಸ್ ತೆರವು ಮಾಡಿ ಕಾರ್ಮಿಕರ ರಕ್ಷಣೆ ಮಾಡುವಷ್ಟರಲ್ಲಿ ಇಬ್ಬರು ಮೃತಪಟ್ಟಿದ್ದರು. ಮತ್ತೊರ್ವನನ್ನು ಹೊರತೆಗೆದರೂ ಬದುಕಿ ಉಳಿಯಲಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಧರ್ಮೇಶ್ ಗೋರ್ ಹೇಳಿದ್ದಾರೆ.

508 ಕಿಲೋಮೀಟರ್ ಉದ್ದ ಮುಂಬೈ-ಅಹಮ್ಮದಬಾದ್ ಬುಲೆಟ್ ರೈಲಿಗಾಗಿ ಈ ಕಾಮಗಾರಿ ನಡೆಯುತ್ತಿತ್ತು. ಗುಜರಾತ್‌ನಲ್ಲಿ 352 ಕಿ.ಮೀ ಹಾಗೂ ಮಹಾರಾಷ್ಟ್ರದಲ್ಲಿ 156 ಕಿಲೋಮೀಟರ್ ಹಳಿ ಕಾಮಗಾರಿ ನಡೆಯುತ್ತಿದೆ. 508 ಕಿ.ಮೀ ಪ್ರಯಾಣದಲ್ಲಿ ಒಟ್ಟು 12 ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಸದ್ಯ ಮುಂಬೈನಿಂದ ಅಹಮ್ಮದಾಬಾದ್ ಪ್ರಯಾಣಕ್ಕೆ ಕನಿಷ್ಠ 6 ರಿಂದ 8 ಗಂಟೆಗಳ ಸಮಯ ಅಗತ್ಯವಿದೆ. ಆದರೆ ಬುಲೆಟ್ ರೈಲು ಕೇವಲ 3 ಗಂಟೆಯಲ್ಲಿ 508 ಕಿ.ಮೀ ಸಂಚರಿಸಲಿದೆ.

ಮೂವರು‌ ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮ*ಹತ್ಯೆ

ಇನ್ನೂ ಸಿಗದ ಹುಲಿ: ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ಮುಂದವರಿಕೆ

TAGGED:Accident during construction of country's first bullet train line: Three deadone in critical condition
Share This Article
Facebook Twitter Copy Link Print
Previous Article ಮೂವರು‌ ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮ*ಹತ್ಯೆ
Next Article ಸಿಎಂಗೆ ಅಗ್ನಿ ಪರೀಕ್ಷೆ; ಇಂದು ವಿಚಾರಣೆ ಎದುರಿಸಲಿರುವ ಸಿದ್ದರಾಮಯ್ಯ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?