ನಟಿ ಚಂದನಾ ಅನಂತಕೃಷ್ಣಗೆ ಕೂಡಿ ಬಂತು ಕಂಕಣ ಭಾಗ್ಯ
newsics.com ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಾಹ್ನವಿ ಪಾತ್ರದ ಮೂಲಕ ಸೀರಿಯಲ್ ಪ್ರಿಯರ ಮನಸ್ಸು ಗೆದ್ದಿರೋ ನಟಿ ಚಂದನಾ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹೌದು, ಉದ್ಯಮಿ ಪ್ರತ್ಯಕ್ಷ್ ಎಂಬುವವರ ಜೊತೆ ಹಸೆಮಣೆ ಏರಲು ನಟಿ ಸಜ್ಜಾಗಿದ್ದಾರೆ. ಕಿರುತೆರೆಯಲ್ಲಿ ಚಿನ್ನುಮರಿ ಅಲಿಯಾಸ್ ಜಾಹ್ನವಿ ಪಾತ್ರದಲ್ಲಿ ಮೋಡಿ ಮಾಡುತ್ತಿರುವ ಚಂದನಾ ಇದೀಗ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಕುಟುಂಬಸ್ಥರು ನಿಶ್ಚಯಿಸಿದ ಮದುವೆ ಇದಾಗಿದ್ದು, ಉದ್ಯಮಿ ಪ್ರತ್ಯಕ್ಷ್ ಜೊತೆ ಇದೇ ನವೆಂಬರ್ 28ಕ್ಕೆ ಬೆಂಗಳೂರಿನಲ್ಲಿ ಚಂದನಾ ಮದುವೆ ಜರುಗಲಿದೆ. ಈ ಮದುವೆಯಲ್ಲಿ … Continue reading ನಟಿ ಚಂದನಾ ಅನಂತಕೃಷ್ಣಗೆ ಕೂಡಿ ಬಂತು ಕಂಕಣ ಭಾಗ್ಯ
Copy and paste this URL into your WordPress site to embed
Copy and paste this code into your site to embed