Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ‘ಬಿಹಾರದ ಕೋಗಿಲೆ’ ಶಾರದಾ ಸಿನ್ಹಾ ಇನ್ನಿಲ್ಲ
ದೇಶಪ್ರಮುಖ

‘ಬಿಹಾರದ ಕೋಗಿಲೆ’ ಶಾರದಾ ಸಿನ್ಹಾ ಇನ್ನಿಲ್ಲ

Share
1 Min Read
SHARE

newsics.com

ನವದೆಹಲಿ: ದೇಶದ ಪ್ರಸಿದ್ಧ ಜಾನಪದ ಗಾಯಕಿ, ‘ಬಿಹಾರದ ಕೋಗಿಲೆ’ ಎಂದೇ ಜನಪ್ರಿಯರಾಗಿದ್ದ ಶಾರದಾ ಸಿನ್ಹಾ (72) ಮಂಗಳವಾರ ನಿಧನರಾದರು.

ಸೆಪ್ಪಿಸೇಮಿಯಾ ಸೇರಿದಂತೆ ಇತರೆ ಗಂಭೀರ ಸ್ವರೂಪದ ಖಾಯಿಲೆಗಳಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ 9:20ರ ಸಮಯದಲ್ಲಿ ಶಾರದಾ ಕೊನೆಯುಸಿರೆಳೆದರು.

ಸೆಪ್ಪಿಸೇಮಿಯಾ ಎಂದರೆ ವೈದ್ಯಕೀಯ ಪರಿಭಾಷೆಯಲ್ಲಿ ರಕ್ತ ವಿಷಕಾರಿಯಾಗುವಿಕೆ ಎಂದರ್ಥ. ಶಾರದಾ ಸಿನ್ಹಾ ಅವರು ಇದಲ್ಲದೇ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದಲೂ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಶಾರದಾ ಸಿನ್ಹಾ 1970ರಿಂದಲೂ ಸಂಗೀತ ಕ್ಷೇತ್ರದಲ್ಲಿ ಹೆಸರಾದ ಚೇತನ. ಭೋಜ್‌ಪುರಿ, ಮೈಥಿಲಿ ಮತ್ತು ಹಿಂದಿ ಜಾನಪದ ಸಂಗೀತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಬಿಹಾರದ ಜಾನಪದ ಲೋಕಕ್ಕೆ ಸಿನ್ಹಾ ಸಾಂಸ್ಕೃತಿಕ ರಾಯಭಾರಿಯಂತಿದ್ದರು. ಅದರಲ್ಲೂ ವಿಶೇಷವಾಗಿ ಚತ್ ಗೀತೆ ಎಂದರೆ ತಕ್ಷಣ ಇವರ ಹೆಸರೇ ಜನಜನಿತ. ಈ ಹಿನ್ನೆಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಶಾರದಾ ಸಿನ್ಹಾರ ಹೆಸರು ಚತ್ ಉತ್ಸವದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿತ್ತು. ಬಿಹಾರ ಹಾಗೂ ಉತ್ತರ ಭಾರತದ ವಿವಿಧೆಡೆ ಈ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ.

ಹಮ್ ಆಪ್‌ ಕೇ ಕೌನ್’ ಸಿನಿಮಾದ ‘ಬಾಬುಲ್’ ಹಾಡು ಇವರಿಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತ್ತು.

ಶಾರದಾ ಸಿನ್ಹಾ ಕಲಾಸೇವೆಯನ್ನು ಪರಿಗಣಿಸಿ 2018ರಲ್ಲಿ ಕೇಂದ್ರ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದಲ್ಲದೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳೂ ಅವರಿಗೆ ಸಂದಿವೆ. ಶಾರದಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು‌ ಕಂಬನಿ ಮಿಡಿದಿದ್ದಾರೆ.

https://x.com/narendramodi/status/1853848271791493458?t=8zwjuDjNk9jKF98spDZTig&s=19

ಶೀಘ್ರ ಸಿಗಲಿದೆ ಟೆಸ್ಲಾ ಮೊಬೈಲ್ ಪೈ: ಏನಿದರ ವಿಶೇಷ? ಬೆಲೆ ಎಷ್ಟು?

ಮಾರುಕಟ್ಟೆಗೆ ಬಂತು ಹೊಸ ರೂಪದ ಟಾಟಾ ನ್ಯಾನೋ ಕಾರು, ಫುಲ್ ಡಿಫರೆಂಟ್ ಲುಕ್

TAGGED:'Cuckoo of Bihar' Sharada Sinha is no more
Share This Article
Facebook Twitter Copy Link Print
Previous Article ಸಚಿವ ಜಮೀರ್‌ಗೆ ಸಂಕಷ್ಟ: ಎಐಸಿಸಿಗೆ ಕಾಂಗ್ರೆಸ್ ಶಾಸಕರಿಂದಲೇ ದೂರು, ಅಸಮಾಧಾನ
Next Article ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆ ಕುಸಿತ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?