ನಟ ದರ್ಶನ್ ಗೆ ‘ಆಪರೇಷನ್’ ಮಾಡಲು ಡಾಕ್ಟರ್ ನಿರ್ಧಾರ!
newsics.com ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆಸಲು ಬಿಜಿಎಸ್ ಆಸ್ಪತ್ರೆವೈದ್ಯರ ತಂಡ ನಿರ್ಧರಿಸಿದೆ. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಅವರನ್ನು ವೈದ್ಯರು ವಿವಿಧ ಸ್ಕ್ಯಾನ್ ಗೆ ಒಳಪಡಿಸಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ವೈದ್ಯರು ತೀರ್ಮಾನ ಮಾಡಿದ್ದಾರೆ. ಇನ್ನೂ 2-3 ದಿನದಲ್ಲಿ ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ. ಆರೋಗ್ಯ ಸ್ಥಿತಿ ವರದಿ ಆಧರಿಸಿ ಆಪರೇಷನ್ ಬಗ್ಗೆ ವೈದ್ಯರು ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ದರ್ಶನ್ … Continue reading ನಟ ದರ್ಶನ್ ಗೆ ‘ಆಪರೇಷನ್’ ಮಾಡಲು ಡಾಕ್ಟರ್ ನಿರ್ಧಾರ!
Copy and paste this URL into your WordPress site to embed
Copy and paste this code into your site to embed