ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆ ಕುಸಿತ!

newsics.com ಚಿನ್ನ ಪ್ರಿಯರಿಗೆ ಇದು ಖಂಡಿತವಾಗಿಯೂ ಖುಷಿಯ ಸುದ್ದಿ ಅಂತನೇ ಹೇಳಬಹುದು. ಯಾಕೆಂದರೆ, ಚಿನ್ನದ ಬೆಲೆಯ ಲೆಕ್ಕಾಚಾರಗಳು ತಲೆಕೆಳಗಾಗಿದೆ. ಚಿನ್ನದ ಬೆಲೆಯು ನಿನ್ನೆಕ್ಕಿಂತ ಇಂದು ಇನ್ನಷ್ಟು ಇಳಿಕೆಯಾಗಿದೆ. 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಶುದ್ಧ ಚಿನ್ನ 24 ಕ್ಯಾರೆಟ್ ಬಂಗಾರದ ಬೆಲೆ ಭಾರೀ ಅಲ್ಲದಿದ್ದರೂ ಸಣ್ಣ ಪ್ರಮಾಣದ ಬೆಲೆ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು 100 ಗ್ರಾಂಗೆ 100 ರೂಪಾಯಿ ಇಳಿದಿದೆ. ನೆನ್ನೆ ಬರೋಬ್ಬರಿ 1,600 ರೂಪಾಯಿ ಇಳಿಕೆ ಆಗಿತ್ತು. ಈ ಮೂಲಕ … Continue reading ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆ ಕುಸಿತ!