Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ.9 ರಿಂದ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

ನ.9 ರಿಂದ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು : ನ.9 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನಿಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾದ ಹಿನ್ನೆಲೆ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ವಿಜಯನಗರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆಯಿಂದ ಮಲೆನಾಡಿನ ಜನರು ತತ್ತರಗೊಂಡಿದ್ದಾರೆ. ಅಡಿಕೆ, ಕಾಫಿ ಮಳೆಗೆ ಉದುರುತ್ತಿದ್ದು, ಕೊಯ್ದು ಮಾಡಿದ ಅಡಿಕೆ ಸಂಸ್ಕರಿಸಲು ಆಗದೇ ಮಲೆನಾಡಿನ ರೈತರು ಪರದಾಡುತ್ತಿದ್ದಾರೆ. ಈಗಾಗಲೇ ಭಾರಿ ಮಳೆಯಿಂದ ಅಡಿಕೆ ಕೊಳೆ ರೋಗಕ್ಕೆ ತುತ್ತಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ.

TAGGED:Heavy rain from November 9: Meteorological department forecast
Share This Article
Facebook Twitter Copy Link Print
Previous Article ರಮ್ಮಿಯಲ್ಲಿ ಹಣ ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ
Next Article ಮಿಥುನ್ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?