ನ.9 ರಿಂದ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
newsics.com ಬೆಂಗಳೂರು : ನ.9 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನಿಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾದ ಹಿನ್ನೆಲೆ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ವಿಜಯನಗರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ … Continue reading ನ.9 ರಿಂದ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed