ಮಹಿಳೆಯರೇ, ಆಸ್ಪತ್ರೆಗಳಲ್ಲಿ ಶೌಚಾಲಯ ಬಳಸುವ ಮುನ್ನ ಎಚ್ಚರ! ವಿಡಿಯೋ ಚಿತ್ರೀಕರಣ ಆರೋಪಿ ಬಂಧನ
newsics.com ಬೆಂಗಳೂರು: ನಗರದ ಜಯದೇವ ಆಸ್ಪತ್ರೆಯ ಮಹಿಳಾ ಶೌಚಾಲಯದ ಗೋಡೆಯ ಮೇಲೆ ರಹಸ್ಯವಾಗಿ ಮೊಬೈಲ್ ಇಟ್ಟು ಕ್ಯಾಮರಾ ಆನ್ ಮಾಡಿ ವಿಡಿಯೋ ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ತಿಲಕ್ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕಲಬುರಗಿ ಮೂಲದ ಯಲ್ಲಾಲಿಂಗ(28) ಬಂಧಿತ ಆರೋಪಿ. ಅ.31ರಂದು ಬನ್ನೇರುಘಟ್ಟ ಮುಖ್ಯ ರಸ್ತೆಯ ಜಯದೇವ ಆಸ್ಪತ್ರೆಯ ನೆಲಮಹಡಿಯ ಮಹಿಳಾ ಶೌಚಾಲಯದ ಗೋಡೆಯ ಮೇಲೆ ರಹಸ್ಯವಾಗಿ ಮೊಬೈಲ್ ಇಟ್ಟು ಕ್ಯಾಮರಾ ಆನ್ ಮಾಡಿ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ. ಶೌಚಾಲಯಕ್ಕೆ ಬಂದಿದ್ದ ಮಹಿಳಾ ಸಿಬ್ಬಂದಿ ನೀಡಿದ … Continue reading ಮಹಿಳೆಯರೇ, ಆಸ್ಪತ್ರೆಗಳಲ್ಲಿ ಶೌಚಾಲಯ ಬಳಸುವ ಮುನ್ನ ಎಚ್ಚರ! ವಿಡಿಯೋ ಚಿತ್ರೀಕರಣ ಆರೋಪಿ ಬಂಧನ
Copy and paste this URL into your WordPress site to embed
Copy and paste this code into your site to embed