ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: ಆರೋಪಿಗಾಗಿ ಹುಬ್ಬಳ್ಳಿಯಲ್ಲಿ ಶೋಧ

newsics.com ಹುಬ್ಬಳ್ಳಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಪದೇ ಪದೇ ಬೆದರಿಕೆ ಕರೆಗಳು ಬರುತ್ತಿವೆ. ನಿನ್ನೆ ಕೂಡ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿತ್ತು. ಪ್ರಕರಣ ಸಂಬಂಧ ಮುಂಬೈ ಪೊಲೀಸರು ಹುಬ್ಬಳ್ಳಿಯಲ್ಲಿ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿರುವ ಆರೋಪಿ ಹುಬ್ಬಳ್ಳಿಯಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಮುಂಬೈ ಪೊಲೀಸರು ಹುಬ್ಬಳ್ಳಿಯಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು … Continue reading ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: ಆರೋಪಿಗಾಗಿ ಹುಬ್ಬಳ್ಳಿಯಲ್ಲಿ ಶೋಧ