ಮುಡಾ ಹಗರಣ ಕೇಸ್ : ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

newsics.com ಮೈಸೂರು : ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದುವರೆಗೆ ಕಾನೂನಿನ ಪ್ರಕಾರವೇ ನಡೆದುಕೊಂಡು ಬಂದಿದ್ದೇನೆ … Continue reading ಮುಡಾ ಹಗರಣ ಕೇಸ್ : ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?