Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕೇಳಿದ ಪ್ರಶ್ನೆಗಳೇನು..?
ಕರ್ನಾಟಕಪ್ರಮುಖ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕೇಳಿದ ಪ್ರಶ್ನೆಗಳೇನು..?

Share
1 Min Read
SHARE

newsics.com

ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಮಧ್ಯೆ ಸಿಎಂ ಗೆ ಕೇಳಲು ಲೋಕಾಯುಕ್ತ ಸಿದ್ಧ ಮಾಡಿಕೊಂಡಿರುವ ಪ್ರಶ್ನೆಗಳ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ‌ ಸಿಕ್ಕಿದೆ.

ಸಿಎಂಗೆ ಲೋಕಾಯುಕ್ತ ಪ್ರಶ್ನೆಗಳಿವು

  • 14 ನಿವೇಶನಗಳನ್ನು ನಿಮ್ಮ ಪತ್ನಿ ಮುಡಾದಿಂದ ಪಡೆದರುವುದು ನಿಮ್ಮ ಪ್ರಭಾವದಿಂದ ಎಂಬ ಆರೋಪ ಇದೆ?
  • ನಿಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದೀರಾ ಎಂಬ ಆರೋಪ ಇದೆ?
  • ನೀವು ಅಧಿಕಾರದಲ್ಲಿದ್ದಾಗಲೇ ನಾಲ್ಕು ಹಂತದಲ್ಲಿ ಪ್ರಭಾವ ನಡೆದಿಯೆಂತೆ?
  • ಭೂಮಿ ಕಳೆದಕೊಂಡ ಬಡವಾಣೆ ಬಿಟ್ಟು ಸಮಾನಾಂತರ ಬಡವಾಣೆಯಲ್ಲಿ ಹೊರತುಪಡಿಸಿ ವಿಜಯನಗರದಲ್ಲಿ ನಿವೇಶನ ಬೇಕು ಅಂತ ಅರ್ಜಿ ಹಾಕಿದ್ರಾ?
  • ವಿಜಯನಗರದಲ್ಲಿ 14 ನಿವೇಶನ ನಿಮ್ಮ ಪತ್ನಿ ಹೆಸರಿಗೆ ಬಂದಿದ್ದು ನಿಮಗೆ ಗೊತ್ತಿದ್ಯಾ? ಯಾವಾಗ ಗೊತ್ತಾಯಿತು?
  • ನಿಮ್ಮ ಬಾಮೈದ ನಿಮ್ಮ ಪತ್ನಿಗೆ ಭೂಮಿಯನ್ನ ಅರಿಶಿಣ ಕುಂಕುಮಕ್ಕೆ ದಾನ ಕೊಟ್ಟಾಗ ನಿಮಗೆ ಮಾಹಿತಿ ಇತ್ತಾ?
  • ಭೂಮಿಯ ವಿವಾದದ ಹಿನ್ನೆಲೆ ನಿಮಗೆ ಯಾವಾಗ ಗೊತ್ತಾಯಿತು?
  • ನಿವೇಶನ ಹಂಚಿಕೆ ಮಾಡುವಾಗ ಮುಡಾ ಆಯುಕ್ತರನ್ನ ಸಂಪರ್ಕ ಮಾಡಿದ್ರಾ?
  • ನಿಮ್ಮ ಪುತ್ರ ಯತೀಂದ್ರ ನಿವೇಶನ ಹಂಚಿಕೆ ಸಂಧರ್ಭದಲ್ಲಿ ಮುಡಾ ಸಭೆಗೆ ಇದ್ರು ಎಂಬ ಆರೋಪ ಇದೆ?
  • ಆರ್ಥಿಕ ಲಾಭಕ್ಕಾಗಿ ಇದೇ ವಿಜಯನಗರ ವ್ಯಾಪ್ತಿಯಲ್ಲಿ 14 ನಿವೇಶನ ಪಡೆದಿದ್ದಾರೆ ಎಂಬ ಆರೋಪ ಇದೆ?
  • ವೈಟ್ನರ್ ಹಿಂದಿರುವ ಪದಗಳು ಏನು?
  • ನಿಮ್ಮ ಪತ್ನಿ ಪಾರ್ವತಿ ಅವರು ಕೊಟ್ಟ ಪತ್ರದಲ್ಲಿ ಇದ್ದ ಬದಲಿ ನಿವೇಶನದ ಮಾಹಿತಿ ಹೇಳಿ?
  • ನೀವು ಭೂಮಿಗೆ 65 ಕೋಟಿ ಹಣ ಪರಿಹಾರಣ ಹಣ ಕೇಳಿದ್ರಿ, ಇದು ಯಾವ ಆಧಾರದ ಮೇಲೆ?
  • ಒಟ್ಟಾರೆ ಪ್ರಕರಣದ ಬಗ್ಗೆ ಏನೆಲ್ಲ ಮಾಹಿತಿ ಇದೆ ಹೇಳಿ?

ಹೀಗೆ ಹಲವು ಪ್ರಶ್ನೆಗಳನ್ನು ಲೋಕಯುಕ್ತರು ಸಿದ್ಧಪಡಿಸಿ ಇಟ್ಟುಕೊಂಡಿದ್ದರು. ಇದಕ್ಕೂ ಮುನ್ನ ಕೇಸ್‌ ನ ವಿವರವನ್ನು ಆರೋಪಿಗೆ ತನಿಖಾಧಿಕಾರಿ ವಿವರಿಸಿದರು. ಬಳಿಕ ವಿಚಾರಣೆ ಆರಂಭಿಸಲಾಯಿತು. ಮೈಸೂರು ಲೋಕಾಯುಕ್ತದಿಂದ ಸಿಎಂ ವಿಚಾರಣೆ ಹಿನ್ನೆಲೆಯಲ್ಲಿ ಪೊಲೀಸ್ ಭಿಗಿ ಭದ್ರತೆ ಕೈಗೊಳ್ಳಲಾಗಿದೆ.

TAGGED:Muda scam case: What questions did Lokayukta ask CM Siddaramaiah?
Share This Article
Facebook Twitter Copy Link Print
Previous Article ಕೋರ್ಟ್ ಮೆಟ್ಟಿಲೇರಿದ ಯಶ್, ರಾಧಿಕಾ ಪಂಡಿತ್!; ಅಂಥದ್ದೇನಾಯ್ತು? 
Next Article ರಾಯರ ದರ್ಶನ ಪಡೆದ ರಿಷಿ ಸುನಾಕ್ ; ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?