ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕೇಳಿದ ಪ್ರಶ್ನೆಗಳೇನು..?

newsics.com ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಮಧ್ಯೆ ಸಿಎಂ ಗೆ ಕೇಳಲು ಲೋಕಾಯುಕ್ತ ಸಿದ್ಧ ಮಾಡಿಕೊಂಡಿರುವ ಪ್ರಶ್ನೆಗಳ ಬಗ್ಗೆ ಉನ್ನತ ಮೂಲಗಳಿಂದ ಮಾಹಿತಿ‌ ಸಿಕ್ಕಿದೆ. ಸಿಎಂಗೆ ಲೋಕಾಯುಕ್ತ ಪ್ರಶ್ನೆಗಳಿವು 14 ನಿವೇಶನಗಳನ್ನು ನಿಮ್ಮ ಪತ್ನಿ ಮುಡಾದಿಂದ ಪಡೆದರುವುದು ನಿಮ್ಮ ಪ್ರಭಾವದಿಂದ ಎಂಬ ಆರೋಪ ಇದೆ? ನಿಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದೀರಾ ಎಂಬ ಆರೋಪ ಇದೆ? ನೀವು ಅಧಿಕಾರದಲ್ಲಿದ್ದಾಗಲೇ ನಾಲ್ಕು ಹಂತದಲ್ಲಿ ಪ್ರಭಾವ ನಡೆದಿಯೆಂತೆ? ಭೂಮಿ … Continue reading ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕೇಳಿದ ಪ್ರಶ್ನೆಗಳೇನು..?