ಮುಡಾ ಹಗರಣ: ಸಿದ್ದರಾಮಯ್ಯ ಲೋಕಾ ವಿಚಾರಣೆ ಅಂತ್ಯ, ಸತತ ಎರಡು ಗಂಟೆ ವಿಚಾರಣೆ
newsics.com ಬೆಂಗಳೂರು: ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಸತತ 2 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದರು. ಇದೀಗ ಲೋಕಾಯುಕ್ತ ವಿಚಾರಣೆ ಅಂತ್ಯಗೊಂಡಿದ್ದು, ವಿಚಾರಣೆ ಮುಗಿಸಿ ಸಿಎಂ ಸಿದ್ದರಾಮಯ್ಯ ಮೈಸೂರಿನ ಅತಿಥಿಗೃಹಕ್ಕೆ ತೆರಳಿದ್ದಾರೆ. ಕೆಲ ಹೊತ್ತಿನಲ್ಲೇ ಅವರು ಚನ್ನಪಟ್ಟಣ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಪ್ರಕರಣದ ಎ-1 ಆರೋಪಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಬುಧವಾರ ಬೆಳಗ್ಗೆ 10:10 ಗಂಟೆಗೆ ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. … Continue reading ಮುಡಾ ಹಗರಣ: ಸಿದ್ದರಾಮಯ್ಯ ಲೋಕಾ ವಿಚಾರಣೆ ಅಂತ್ಯ, ಸತತ ಎರಡು ಗಂಟೆ ವಿಚಾರಣೆ
Copy and paste this URL into your WordPress site to embed
Copy and paste this code into your site to embed