ರಾಯರ ದರ್ಶನ ಪಡೆದ ರಿಷಿ ಸುನಾಕ್ ; ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ
newsics.com ಬೆಂಗಳೂರು: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಾಕ್ ಪತ್ನಿ ಜೊತೆ ರಾಘವೇಂದ್ರ ಮಠಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದಿದ್ದಾರೆ. ಹೌದು, ಬೆಂಗಳೂರಿನ ಜಯನಗರದ ನಂಜನಗೂಡು ಶ್ರೀಗುರು ರಾಘವೇಂದ್ರ ಮಠಕ್ಕೆ ಕುಟುಂಬ ಸಮೇತ ಸುನಾಕ್ ಭೇಟಿ ಕೊಟ್ಟಿದ್ದಾರೆ. ಅಲ್ಲದೇ, ಈ ವೇಳೆ ರಿಷಿ ಸುನಾಕ್ ದಂಪತಿಗೆ ಸುಧಾಮೂರ್ತಿ ಸಾಥ್ ನೀಡಿದ್ದಾರೆ. ಕಾರ್ತಿಕ ಮಾಸದ ಪ್ರಯುಕ್ತ ರಾಯರ ಸನ್ನಿಧಿಯಲ್ಲಿ ದೀಪ ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್.ಕೆ.ವಾದಿಂದ್ರಾಚಾರ್ಯ ಅವರು ರಾಯರ ಶೇಷ ವಸ್ತ್ರ, … Continue reading ರಾಯರ ದರ್ಶನ ಪಡೆದ ರಿಷಿ ಸುನಾಕ್ ; ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ
Copy and paste this URL into your WordPress site to embed
Copy and paste this code into your site to embed