Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಸ್ತೆಯಲ್ಲಿ ವ್ಲಾಗ್ ಮಾಡುತ್ತ ಸಾಗುತ್ತಿದ್ದ ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾದ ಹುಡುಗ! ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ರಸ್ತೆಯಲ್ಲಿ ವ್ಲಾಗ್ ಮಾಡುತ್ತ ಸಾಗುತ್ತಿದ್ದ ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾದ ಹುಡುಗ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ಹಿಂದಿ ಭಾಷಿಕ ಯುವತಿ ರಸ್ತೆಯಲ್ಲಿ ವಿಡಿಯೋ ಮಾಡುತ್ತ ಸಾಗುವುದನ್ನು ನೋಡಿದ ಸೈಕಲ್ ಸವಾರ ಹುಡುಗನೊಬ್ಬ ಏಕಾಏಕಿ ಯುವತಿಯ ಎದೆಯ ಭಾಗ ಮುಟ್ಟಿ ಪರಾರಿ ಆಗಿದ್ದು, ಯುವತಿ ಕಣ್ಣೀರು ಹಾಕಿದ್ದಾಳೆ.

ಬೆಂಗಳೂರು ಯುವಕನಿಂದ ಕಿರುಕುಳಕ್ಕೆ ಒಳಗಾದ ಯುವತಿ ನೇಹಾ ಬಿಸ್ವಾಲ್. ಉತ್ತರ ಭಾರತದಿಂದ ಬಂದು ಬೆಂಗಳೂರಿನಲ್ಲಿ ವಾಸವಿದ್ದ ಈ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ರಜೆ ದಿನ ಹಾಗೂ ಕೆಲಸ ಮುಗಿಸಿ ಮನೆಗೆ ಹೋಗುವಾಗ ವ್ಲಾಗ್ ಮಾಡುತ್ತಾ, ಚೆನ್ನಾಗಿರುವ ವಿಡಿಯೋ ಹಂಚಿಕೊಳ್ಳುತ್ತಿದ್ದಳು.

ಈ ಯುವತಿ ಇನ್‌ಸ್ಟಾಗ್ರಮ್‌ನಲ್ಲಿ ಲಕ್ಷಾಂತರ ಫಾಲೋವರ್ಸ್ ಹೊಂದಿದ್ದಾಳೆ. ಬೆಂಗಳೂರಿನಲ್ಲಿರುವ ಪಬ್, ಕ್ಲಬ್, ಶಾಪಿಂಗ್ ಮಾಲ್ ಸೇರಿದಂತೆ ಕೋರಮಂಗಲ, ಬಿಟಿಎಂ ಲೇಔಟ್, ಮಡಿವಾಳ ಸೇರಿದಂತೆ ವಿವಿಧ ಪ್ರದೇಶಗಳಲ್ಲಿನ ವಿಶೇಷತೆಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಳ್ಳುವ ಹವ್ಯಾಸ ಹೊಂದಿದ್ದಳು.

ಕಳೆದ ಸೋಮವಾರ ಕೆಲಸ ಮುಗಿಸಿ ತನ್ನ ರೂಮಿನತ್ತ ನಡೆದು ಹೋಗುವಾಗ ಬಿಟಿಎಂ ಲೇಔಟ್‌ನಲ್ಲಿ ಸೆಲ್ಫಿ ವಿಡಿಯೋ ಚಿತ್ರೀಕರಿಸುತ್ತಾ ವ್ಲಾಗ್ ಮಾಡುತ್ತಿದ್ದಳು.

ಈ ವೇಳೆ, ಎದುರಿಗೆ ಸೈಕಲ್‌ನಲ್ಲಿ ಬಂದ ಯುವಕನೊಬ್ಬ ಮೊದಲು ಈ ಯುವತಿಗೆ ಹಾಯ್ ಮಾಡುತ್ತಾನೆ. ನಂತರ, ಆಕೆಯ ಎದೆಗೆ ಕೈ ಹಾಕಿ ಕಿರುಕುಳ ಕೊಟ್ಟು ಪರಾರಿ ಆಗಿದ್ದಾನೆ. ವಿಡಿಯೋದಲ್ಲಿ ಆತನ ಮುಖ ಕಾಣದಂತೆ ತಪ್ಪಿಸಿಕೊಂಡಿದ್ದಾನೆ. ಆದರೆ, ವಿಡಿಯೋದಲ್ಲಿ ಯುವಕ ಎದೆಭಾಗಕ್ಕೆ ಕೈ ಹಾಕಿ ಕಿರುಕುಳ ನೀಡಿರುವುದು ಸಹ ಸೆರೆಯಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿ ಹೇಳುವ ಪ್ರಕಾರ, ಸೈಕಲ್‌ನಲ್ಲಿ ಬಂದ ಹುಡುಗನೊಬ್ಬ ನನಗೆ “ಹಾಯ್” ಎಂದು ಹೇಳಿ, ಇದ್ದಕ್ಕಿದ್ದಂತೆ ಎದೆ ಭಾಗ ಮುಟ್ಟಿ ಕಿರುಕುಳ ನೀಡಿ ಸೈಕಲ್‌ನಲ್ಲಿ ಪರಾರಿಯಾಗಿದ್ದಾನೆ ಎಂದು ಹೇಳಿದ್ದಾಳೆ.

ನೇಹಾ ನಂತರ ತನ್ನ ಸಾಮಾಜಿಕ ಜಾಲತಾಣದ ಖಾತೆಯಿಂದ ವಿಡಿಯೋ ಡಿಲೀಟ್ ಮಾಡಿದ್ದು, ಪೊಲೀಸರಿಗೆ ಯಾವುದೇ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ.

https://twitter.com/i/status/1854009605246054478

‘ಟೆಲಿ ಮನಸ್’ ಆ್ಯಪ್ ಬಿಡುಗಡೆ ಮಾಡಿದ ಸರ್ಕಾರ.!; ಏನಿದರ ವಿಶೇಷತೆ..?

ಅವಳಿ ಮಕ್ಕಳ ನಡುವೆ ಬಡಿಯುತ್ತದೆ ಒಂದೇ ಹೃದಯ!

ಮಹಿಳೆಯರೇ, ಆಸ್ಪತ್ರೆಗಳಲ್ಲಿ ಶೌಚಾಲಯ ಬಳಸುವ ಮುನ್ನ ಎಚ್ಚರ! ವಿಡಿಯೋ ಚಿತ್ರೀಕರಣ ಆರೋಪಿ‌ ಬಂಧನ

TAGGED:The boy ran away after touching the chest of a young woman who was vlogging on the road! Watch the viral video
Share This Article
Facebook Twitter Copy Link Print
Previous Article ನಾಪತ್ತೆಯಾಗಿದ್ದ ‘ಮುಡಾ’ದ ಮಾಜಿ ಆಯುಕ್ತ ದಿಢೀರ್ ಪ್ರತ್ಯಕ್ಷ; ‘ED’ ವಿಚಾರಣೆಗೆ ದಿನೇಶ್ ಕುಮಾರ್ ಹಾಜರು!
Next Article ನಟಿ ಚಂದನಾ ಅನಂತಕೃಷ್ಣಗೆ ಕೂಡಿ ಬಂತು ಕಂಕಣ ಭಾಗ್ಯ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?