ರಸ್ತೆಯಲ್ಲಿ ವ್ಲಾಗ್ ಮಾಡುತ್ತ ಸಾಗುತ್ತಿದ್ದ ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾದ ಹುಡುಗ! ವೈರಲ್ ವಿಡಿಯೋ ನೋಡಿ

newsics.com ಬೆಂಗಳೂರು: ಹಿಂದಿ ಭಾಷಿಕ ಯುವತಿ ರಸ್ತೆಯಲ್ಲಿ ವಿಡಿಯೋ ಮಾಡುತ್ತ ಸಾಗುವುದನ್ನು ನೋಡಿದ ಸೈಕಲ್ ಸವಾರ ಹುಡುಗನೊಬ್ಬ ಏಕಾಏಕಿ ಯುವತಿಯ ಎದೆಯ ಭಾಗ ಮುಟ್ಟಿ ಪರಾರಿ ಆಗಿದ್ದು, ಯುವತಿ ಕಣ್ಣೀರು ಹಾಕಿದ್ದಾಳೆ. ಬೆಂಗಳೂರು ಯುವಕನಿಂದ ಕಿರುಕುಳಕ್ಕೆ ಒಳಗಾದ ಯುವತಿ ನೇಹಾ ಬಿಸ್ವಾಲ್. ಉತ್ತರ ಭಾರತದಿಂದ ಬಂದು ಬೆಂಗಳೂರಿನಲ್ಲಿ ವಾಸವಿದ್ದ ಈ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ರಜೆ ದಿನ ಹಾಗೂ ಕೆಲಸ ಮುಗಿಸಿ ಮನೆಗೆ ಹೋಗುವಾಗ ವ್ಲಾಗ್ ಮಾಡುತ್ತಾ, ಚೆನ್ನಾಗಿರುವ ವಿಡಿಯೋ ಹಂಚಿಕೊಳ್ಳುತ್ತಿದ್ದಳು. ಈ ಯುವತಿ … Continue reading ರಸ್ತೆಯಲ್ಲಿ ವ್ಲಾಗ್ ಮಾಡುತ್ತ ಸಾಗುತ್ತಿದ್ದ ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾದ ಹುಡುಗ! ವೈರಲ್ ವಿಡಿಯೋ ನೋಡಿ