ಸಚಿವ ಜಮೀರ್‌ಗೆ ಸಂಕಷ್ಟ: ಎಐಸಿಸಿಗೆ ಕಾಂಗ್ರೆಸ್ ಶಾಸಕರಿಂದಲೇ ದೂರು, ಅಸಮಾಧಾನ

newsics.com ಬೆಂಗಳೂರು: ಕಾಂಗ್ರೆಸ್ ಶಾಸಕರು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗಳಿಂದ ಪಕ್ಷಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ. ವಕ್ಫ್ ವಿಚಾರದಲ್ಲಿ ಜಮೀರ್ ಅವರ ಹೇಳಿಕೆಗಳು ಚುನಾವಣೆ ಹೊಸ್ತಿಲಲ್ಲಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಇದರೊಂದಿಗೆ ಜಮೀರ್ ಅಹ್ಮದ್ ಸ್ವಪಕ್ಷ, ಪ್ರತಿಕ್ಷಗಳ ಕೆಂಗಣ್ಣಿಗೆ ಗುರಿಯಾದಂತಾಗಿದೆ. ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, … Continue reading ಸಚಿವ ಜಮೀರ್‌ಗೆ ಸಂಕಷ್ಟ: ಎಐಸಿಸಿಗೆ ಕಾಂಗ್ರೆಸ್ ಶಾಸಕರಿಂದಲೇ ದೂರು, ಅಸಮಾಧಾನ