Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > US Election ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಆಯ್ಕೆ
ದೇಶಪ್ರಮುಖವಿದೇಶ

US Election ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಆಯ್ಕೆ

Share
2 Min Read
SHARE

newsics.com

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.

ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ನೆಟ್ಟಿದ್ದ ಕುತೂಹಲಕ್ಕೆ ಬುಧವಾರ ತೆರೆ ಬಿದ್ದಿದೆ.

ಭಾರೀ ಪೈಪೋಟಿ ಬಳಿಕ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ (US Presidential Elections) ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ರಿಪಬ್ಲಿಕನ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದಿಕ್ಕಿದ್ದಾರೆ.
ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಐತಿಹಾಸಿಕ ಭಾಷಣ ಮಾಡಿದ್ದಾರೆ.

ಇದು ಹಿಂದೆಂದೂ ಯಾರೂ ನೋಡದ ಚಳವಳಿ. ನಾನೂ, ಇದು ಸಾರ್ವಕಾಲಿಕ ಶ್ರೇಷ್ಠ ರಾಜಕೀಯ ಚಳವಳಿ ಎಂದು ನಾನು ನಂಬುತ್ತೇನೆ. ಈ ದೇಶದ ಜನತೆಗೆ ಜೊತೆಗೆ ನಾನು ಯಾವತ್ತಿಗೂ ಇರುತ್ತೇನೆ. ನಾವು ನಮ್ಮ ಗಡಿಗಳನ್ನು ಸರಿಪಡಿಸಲು ಹೊರಟಿದ್ದೇವೆ, ನಮ್ಮ ದೇಶದ ವಿಚಾರಗಳನ್ನು ಸರಿಪಡಿಸಬೇಕಿದೆ. ನಾವು ಇಂದು ಇತಿಹಾಸವನ್ನು ನಿರ್ಮಿಸಿದ್ದೇವೆ, ಯಾರೂ ಯೋಚಿಸದ ಅಡೆತಡೆಗಳನ್ನು ನಾವು ಜಯಿಸಿದ್ದೇವೆ. ನಾವು ಹೆಚ್ಚಿನದನ್ನು ಸಾಧಿಸಿದ್ದು, ರಾಜಕೀಯ ಗೆಲುವಾಗಿದೆ ಎಂದರು.

ಶ್ವೇತಭವನವನ್ನು ಗೆಲ್ಲಲು ಅಗತ್ಯವಿರುವ 270 ಚುನಾವಣಾ ಮತಗಳಲ್ಲಿ ಟ್ರಂಪ್ 267 ಎಲೆಕ್ಟೊರಲ್ ಮತಗಳನ್ನು ಈಗಾಗಲೇ ಗೆದ್ದಿದ್ದಾರೆ. ಇದೊಂದು ದೊಡ್ಡ ಕೆಲಸ. ಇದು ಪ್ರಪಂಚದ ಅತ್ಯಂತ ಪ್ರಮುಖ ಕೆಲಸ.. ನಾನು ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ, ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಭರವಸೆಯಿಂದ ಟ್ರಂಪ್ ನುಡಿದರು.

ಚುನಾವಣಾ ಪ್ರಚಾರ ವೇಳೆ ಡೊನಾಲ್ಡ್ ಟ್ರಂಪ್ ಮೇಲೆ ಸಾಕಷ್ಟು ಬಾರಿ ಹತ್ಯೆಯತ್ನ ನಡೆದಿತ್ತು, ಕೂದಲೆಳೆ ಅಂತರದಲ್ಲಿ ಅವರು ಬಚಾವಾಗಿದ್ದರು. ಅದನ್ನು ಸಹ ಇಂದಿನ ಭಾಷಣದಲ್ಲಿ ಟ್ರಂಪ್ ಪ್ರಸ್ತಾಪಿಸಿದರು. ದೇವರು ಒಂದು ಕಾರಣಕ್ಕಾಗಿ ನನ್ನ ಜೀವವನ್ನು ಉಳಿಸಿದನು. ಆ ಕಾರಣವು ನಮ್ಮ ದೇಶವನ್ನು ಉಳಿಸಲು ಮತ್ತು ಅಮೇರಿಕಾವನ್ನು ಶ್ರೇಷ್ಠತೆಗೆ ಮರುಸ್ಥಾಪಿಸಲು ಆಗಿತ್ತು. ಈಗ ನಾವು ಒಟ್ಟಾಗಿ ಆ ಮಿಷನ್ ನ್ನು ಪೂರೈಸಲಿದ್ದೇವೆ ಎಂದರು.

ಡಿಸೆಂಬರ್‌ಗೆ ಸೂರ್ಯ ಮಿಷನ್ ಉಡಾವಣೆ

TAGGED:US Election Donald Trump is elected for the second time
Share This Article
Facebook Twitter Copy Link Print
Previous Article ಮುಡಾ ಹಗರಣ: ಸಿದ್ದರಾಮಯ್ಯ ಲೋಕಾ‌ ವಿಚಾರಣೆ ಅಂತ್ಯ, ಸತತ ಎರಡು ಗಂಟೆ ವಿಚಾರಣೆ
Next Article ಮಹಿಳೆಯರೇ, ಆಸ್ಪತ್ರೆಗಳಲ್ಲಿ ಶೌಚಾಲಯ ಬಳಸುವ ಮುನ್ನ ಎಚ್ಚರ! ವಿಡಿಯೋ ಚಿತ್ರೀಕರಣ ಆರೋಪಿ‌ ಬಂಧನ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?