US Election ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಆಯ್ಕೆ

newsics.com ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ. ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ನೆಟ್ಟಿದ್ದ ಕುತೂಹಲಕ್ಕೆ ಬುಧವಾರ ತೆರೆ ಬಿದ್ದಿದೆ. ಭಾರೀ ಪೈಪೋಟಿ ಬಳಿಕ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ (US Presidential Elections) ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ರಿಪಬ್ಲಿಕನ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ … Continue reading US Election ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಆಯ್ಕೆ