ನಟ ದರ್ಶನ್ ಹೆಲ್ತ್ ರಿಪೋರ್ಟ್ ನಲ್ಲೇನಿದೆ?

newsics.com ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ ಅವರು ಮಧ್ಯಂತರ ಜಾಮೀನು ಮೇಲೆ ಹೊರಗಡೆ ಇದ್ದಾರೆ. ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ಹೈ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೈಲಿನಿಂದ ಬಿಡುಗಡೆ ಆದ ಕೂಡಲೇ ಒಂದು ವಾರದ ಒಳಗೆ ನಟ ದರ್ಶನ್ ಅವರ ಆರೋಗ್ಯದ ವೈದ್ಯಕೀಯ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸೂಚಿಸಿತ್ತು. ಈ … Continue reading ನಟ ದರ್ಶನ್ ಹೆಲ್ತ್ ರಿಪೋರ್ಟ್ ನಲ್ಲೇನಿದೆ?