ಕೋರ್ಟ್ ಮೆಟ್ಟಿಲೇರಿದ ಯಶ್, ರಾಧಿಕಾ ಪಂಡಿತ್!; ಅಂಥದ್ದೇನಾಯ್ತು? 

newsics.com ನಟಿ ರಾಧಿಕಾ ಪಂಡಿತ್ ಅವರು ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್ ಜೋರಾಗಿ ವಾದ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಯಶ್ ಮತ್ತು ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಜಾಹೀರಾತನ್ನು ಹಂಚಿಕೊಂಡಿದ್ದಾರೆ. ಈ ಜಾಹೀರಾತಿಗಾಗಿ ಜೋಡಿ ಕೋರ್ಟ್ ಮೆಟ್ಟಿಲೇರಿದ್ದಾರೆ. ರಾಧಿಕಾ ಪಂಡಿತ್ ಅವರು ಮೋಸಕ್ಕೆ ಒಳಗಾದ ಗ್ರಾಹಕಿಯ ಪಾತ್ರ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಬಂದ ಲಾಯರ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಕಂಪನಿಯ … Continue reading ಕೋರ್ಟ್ ಮೆಟ್ಟಿಲೇರಿದ ಯಶ್, ರಾಧಿಕಾ ಪಂಡಿತ್!; ಅಂಥದ್ದೇನಾಯ್ತು?