ಕಾಫಿ ಸೇವನೆಗೂ ಮುನ್ನ ಇರಲಿ ಹೆಚ್ಚು ಎಚ್ಚರ! ಗರ್ಭಪಾತಕ್ಕೂ ಕಾರಣವಾದೀತು…

newsics.com ಹೆಚ್ಚು ಕಾಫಿ ಸೇವನೆ ದೀರ್ಘಕಾಲಿಕ ರೋಗಗಳನ್ನು ತಂದೊಡ್ಡುವ ಸಾಧ್ಯತೆಗಳಿದ್ದು, ಎಚ್ಚರ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಅತಿಯಾದ ಕಾಫಿ ಸೇವನೆಯು ಅಧಿಕ ರಕ್ತದೊತ್ತಡ ಹಾಗೂ ಆತಂಕ ಸಮಸ್ಯೆ ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದು ಹೇಳಿದೆ. ಆತಂಕ (Anxiety) ಸಮಸ್ಯೆಯೊಂದಿಗೆ ಆಸ್ಪತ್ರೆಗೆ ಬರುವ ಸಾಕಷ್ಟು ರೋಗಿಗಳು ಸಾಮಾನ್ಯವಾಗಿ ಅತಿಯಾದ ಕಾಫಿ ಸೇವನೆ ಮಾಡುವ ಅಭ್ಯಾಸ ರೂಢಿಸಿಕೊಂಡಿರುತ್ತಾರೆ. ಏಕೆಂದರೆ ಕೆಲಸದ ಸಮಯದಲ್ಲಿ ಕಾಫಿ ಸುಲಭವಾಗಿ ಲಭ್ಯವಿರುವ ಕಾರಣ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಆದರೆ, ಇದರಿಂದ ಅನೇಕ ಆರೋಗ್ಯ ಸಮಸ್ಯೆ ಎದುರಾಗುತ್ತಿದ್ದರೂ ಗಮನಹರಿಸುವುದಿಲ್ಲ. … Continue reading ಕಾಫಿ ಸೇವನೆಗೂ ಮುನ್ನ ಇರಲಿ ಹೆಚ್ಚು ಎಚ್ಚರ! ಗರ್ಭಪಾತಕ್ಕೂ ಕಾರಣವಾದೀತು…