ಬೆಂಗಳೂರಿನ ಬಿಷಪ್ ಕಾಟನ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು!
newsics.com ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕೂಡಲೇ ಪೊಲೀಸರು ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಷಪ್ ಕಾಟನ್ ಶಾಲೆಗೆ ವೆಬ್ ಸೈಟ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಕಳುಹಿಸಲಾಗಿದೆ. ಬೆಳಿಗ್ಗೆ ಬಂದಿದ್ದಂತ ಬೆದರಿಕೆ ಸಂದೇಶವನ್ನು ಮಧ್ಯಾಹ್ನ ಶಾಲಾ ಸಿಬ್ಬಂದಿಗಳು ಗಮನಿಸಿದ್ದಾರೆ. ಈ ಬೆದರಿಕೆಯ ಸಂದೇಶದ ನಂತ್ರ ಕೂಡಲೇ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. … Continue reading ಬೆಂಗಳೂರಿನ ಬಿಷಪ್ ಕಾಟನ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು!
Copy and paste this URL into your WordPress site to embed
Copy and paste this code into your site to embed