Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡಿಯೆದುರು ನಿಂತು ತನಗೆ ತಾನೇ ಪೂಜೆ ಮಾಡಿಕೊಂಡ ಚೈತ್ರಾ ಕುಂದಾಪುರ! ಅಚ್ಚರಿ ಮೂಡಿಸಿದ ಚೈತ್ರಾ ವರ್ತನೆ, ವಿಡಿಯೋ ನೋಡಿ
ಕರ್ನಾಟಕಪ್ರಮುಖಮನರಂಜನೆ

ಕನ್ನಡಿಯೆದುರು ನಿಂತು ತನಗೆ ತಾನೇ ಪೂಜೆ ಮಾಡಿಕೊಂಡ ಚೈತ್ರಾ ಕುಂದಾಪುರ! ಅಚ್ಚರಿ ಮೂಡಿಸಿದ ಚೈತ್ರಾ ವರ್ತನೆ, ವಿಡಿಯೋ ನೋಡಿ

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ 11ನೇ ಸೀಸನ್ ಐದನೇ ವಾರಕ್ಕೆ ಕಾಲಿಟ್ಟಿದ್ದು, ಮನರಂಜನೆ ಹಾಗೂ ಸ್ಪರ್ಧಿಗಳ ವಿಚಿತ್ರ ವರ್ತನೆಗಳಿಂದ ಗಮನ ಸೆಳೆಯುತ್ತಿದೆ.
ಬಿಗ್‌ಬಾಸ್‌ ಕಾರ್ಯಕ್ರಮದ ಸ್ಪರ್ಧಿಗಳಲ್ಲಿ ಒಬ್ಬರಾಗಿರುವ ಚೈತ್ರಾ ಕುಂದಾಪುರ ತನ್ನ ಅಚ್ಚರಿಯ ವರ್ತನೆಯ ಮೂಲಕ ಬಿಗ್ ಬಾಸ್ ಸಹ ಸ್ಪರ್ಧಿಗಳಿಗೆ ಹಾಗೂ ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಿದ್ದಾರೆ.

ಎಲ್ಲರೂ ಬೆಳಗ್ಗೆ ಎದ್ದ ತಕ್ಷಣ ಮನೆಯ ಒಂದೊಂದು ಕಡೆ ಇದ್ದರು. ಚೈತ್ರಾ ಕುಂದಾಪುರ ಆಗ ತಾನೇ ಸ್ನಾನ ಮಾಡಿ ದೇವರ ವಿಗ್ರಹಕ್ಕೆ ಪೂಜೆ ಮಾಡಿದ್ದಾರೆ.

ಅಷ್ಟೇ ಅಲ್ಲ, ದೇವರ ಪೂಜೆ ಬಳಿಕ ತಮಗೆ ತಾವೇ ಪೂಜೆ ಮಾಡಿಕೊಂಡಿದ್ದಾರೆ. ಚೈತ್ರಾ ಕುಂದಾಪುರ ಅವರು ತನಗೆ ತಾನೇ ಪೂಜೆ ಮಾಡಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮೊದಲು ಮನೆಯಲ್ಲಿರುವ ದೇವಿ ವಿಗ್ರಹಕ್ಕೆ ಪೂಜೆ ಸಲ್ಲಿಸಿದ ಚೈತ್ರಾ ನಂತರ ಅಲ್ಲೇ ಪಕ್ಕದಲ್ಲಿದ್ದ ಕನ್ನಡಿಯ ಬಳಿ ಬಂದು ಅಗರಬತ್ತಿ ಮತ್ತು ಗಂಟೆ ಅಲ್ಲಾಡಿಸಿ ತನಗೆ ತಾನೇ ಆರತಿ ಮಾಡಿಕೊಂಡಿದ್ದಾರೆ. ಚೈತ್ರಾ ಕುಂದಾಪುರ ಹೀಗೆ ಮಾಡುತ್ತಿದ್ದುದನ್ನು ಅಡುಗೆ ಮನೆಯಲ್ಲಿದ್ದ ಶಿಶಿರ್ ಅಚ್ಚರಿಯಿಂದ ನೋಡಿದ್ದಾರೆ.


ಚೈತ್ರಾ ಕುಂದಾಪುರ ತನಗೆ ತಾನೇ ಪೂಜೆ ಮಾಡಿಕೊಂಡ ಬಳಿಕ ಆ ಅಗರಬತ್ತಿಯನ್ನು ಅಲ್ಲೇ ಮುರಿದು ಹಾಕಿದ್ದಾರೆ. ಸದ್ಯ ಚೈತ್ರಾ ಕುಂದಾಪುರ ಮಾಡಿದ ಈ ವಿಚಿತ್ರ ಪೂಜೆ ಈಗ ಸುದ್ದಿಯಾಗುತ್ತಿದೆ.

ಇನ್ನು, ಬಿಗ್ ಬಾಸ್ ಮನೆಯಲ್ಲಿ ಬಗೆ ಬಗೆ ಟಾಸ್ಕ್ ನೀಡಲಾಗುತ್ತಿದೆ. ಗೆದ್ದವರಿಗೆ ಸೋತವರು ಸೇವೆ ಮಾಡುವ ಶಿಕ್ಷೆ ಕೂಡ ಕೊಡಲಾಗುತ್ತಿದೆ. ಹಾಗೆ ಮನೆಯಲ್ಲಿ ಹಳದಿ, ಕೆಂಪು, ನೀಲಿ, ಹಸಿರು ಹೀಗೆ ನಾಲ್ಕು ತಂಡಗಳನ್ನು ಮಾಡಲಾಗಿದೆ. ಇದೀಗ ಹಳದಿ ತಂಡಕ್ಕೆ ಹಸಿರು ತಂಡ ಸೇವೆ ಮಾಡಬೇಕಿದೆ. ಉಗ್ರಂ ಮಂಜು ಮತ್ತು ಗೋಲ್ಡ್ ಸುರೇಶ್ ಇಲ್ಲಿ ಸೀರೆಯುಟ್ಟುಕೊಂಡು ಹೆಣ್ಣು ವೇಷಧಾರಿಗಳೂ ಆಗಿದ್ದಾರೆ. ಡ್ಯಾನ್ಸ್ ಮಾಡೋ ಮೂಲಕ ಹಳದಿ ತಂಡಕ್ಕೆ ಮನರಂಜನೆ ನೀಡುತ್ತಿದ್ದಾರೆ.

https://twitter.com/i/status/1854384951682040044

ನನಗೆ ಆರೋಗ್ಯ ಸಮಸ್ಯೆ ಇರೋದು ನಿಜ, ಸದ್ಯದಲ್ಲೇ ಸರಿಯಾಗತ್ತೆ: ಹಿರಿಯ ನಟ ಶಿವರಾಜ್ ಕುಮಾರ್

43ನೇ ವಸಂತಕ್ಕೆ ಕಾಲಿಟ್ಟ ಅನುಷ್ಕಾ ಶೆಟ್ಟಿ ; ಮದುವೆ ಆಗದೇ ಇರುವ ನಿರ್ಧಾರ ಮಾಡಿದ್ರಾ ನಟಿ?

16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ..!

ಹಾಟ್ ಪೋಸ್ ಕೊಟ್ಟ ನಿವಿ; ಟ್ರೋಲ್‌ಗೆ ಡೋಂಟ್ ಕೇರ್ ಎಂದ  ನಿವೇದಿತಾ ಗೌಡ

TAGGED:Chaitra Kundapur who stood in front of the mirror and worshiped herself! Chaitra's behavior was surprising
Share This Article
Facebook Twitter Copy Link Print
Previous Article ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು: ಮನನೊಂದು ‘ರೈತ’ ಆತ್ಮಹತ್ಯೆ.!
Next Article ಸೂಪರ್ ಸ್ಟಾರ್ ಶಾರುಖ್ ಖಾನ್‌ಗೂ ಕೊಲೆ ಬೆದರಿಕೆ ಕರೆ, ಪೊಲೀಸರಿಗೆ ದೂರು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?