16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ..!

newsics.com ದೆಹಲಿ: ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದಾರೆ. ಮಲಗುವಾಗ, ಎದ್ದಾಗ, ಊಟ ಮಾಡುವಾಗ, ಆಟವಾಡುವಾಗ ನಿತ್ಯವೂ ಮೊಬೈಲ್ ನೋಡುತ್ತಿರುತ್ತಾರೆ. ಎಷ್ಟರಮಟ್ಟಿಗೆ ಎಂದರೆ ಮೊಬೈಲ್ ಇಲ್ಲದೇ ಕೆಲವು ಮಕ್ಕಳು ಊಟವನ್ನೂ ಮಾಡಲಾರರು. ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ಶಿಕ್ಷಣ, ದೈಹಿಕ ಚಟುವಟಿಕೆಯಿಂದ ದೂರ ಸರಿಯುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ಕೆಟ್ಟ ಪ್ರಭಾವ ಬೀರಿವೆ. ಆದರೆ ಈಗ ಇದನ್ನು ತಡೆಯಲು ಸರ್ಕಾರ ದೊಡ್ಡ ಕ್ರಮಕ್ಕೆ ಮುಂದಾಗಿದೆ. ಹೌದು, ಈಗ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ … Continue reading 16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಸುವಂತಿಲ್ಲ : ಸರ್ಕಾರದಿಂದ ಮಹತ್ವದ ಆದೇಶ..!