ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ `IT’ ದಾಳಿ: ದಾಖಲೆಗಳ ಪರಿಶೀಲನೆ

newsics.com ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವೆ. ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಇನ್ನು ಬೆಂಗಳೂರಿನ ಬ್ರ್ಯಾಂಚ್ ಆಫೀಸ್ ಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಪವಿತ್ರಾಗೌಡ ಜಾಮೀನು ಭವಿಷ್ಯ ನಿರ್ಧಾರ!