ಬೇಲೂರಲ್ಲಿ ಬೀಡುಬಿಟ್ಟ 50ಕ್ಕೂ ಹೆಚ್ಚು ಕಾಡಾನೆ, ಹೆಚ್ಚಿದ ಆತಂಕ
newsics.com ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಸಕಲೇಶಪುರ, ಆಲೂರು ಭಾಗದಲ್ಲಿ ಕಾಡಾನೆಗಳ ದಾಂಧಲೆ ಹೆಚ್ಚಾಗಿತ್ತು. ಆದರೆ, ಕಳೆದ ಒಂದು ತಿಂಗಳಿನಿಂದ ಬೇಲೂರು ತಾಲೂಕಿಗೆ ಎಂಟ್ರಿ ಕೊಟ್ಟಿದ್ದು ಮಲೆನಾಡಿಗರ ಬದುಕನ್ನು ಮೂರಾಬಟ್ಟೆಯಾಗಿಸಿವೆ. ಕಳೆದ ನಾಲ್ಕು ವರ್ಷಗಳಿಂದ ಕಾಡಾನೆಗಳ ಹಾವಳಿ ದಿನೇದಿನೆ ಹೆಚ್ಚುತ್ತಲೇ ಇದೆ. ಬಿಕ್ಕೋಡು, ಚಿಕ್ಕಬಿಕ್ಕೋಡು, ತಾವರೆಕೆರೆ, ನಿಡುಮನಹಳ್ಳಿ, ಬೆಳ್ಳಾವರ, ಇಂಟಿತೊಳಲು, ಚೌಡನಹಳ್ಳಿ ಬಕ್ರವಳ್ಳಿ ಇತರೆ ಸುತ್ತಮುತ್ತಲ ಗ್ರಾಮದಲ್ಲಿ ಕಾಡಾನೆಗಳು ದಾಂಧಲೆ ನಡೆಸುತ್ತಿವೆ. ರೈತರು ಹಾಗೂ ಕಾಫಿ ಬೆಳೆಗಾರರ ನಿದ್ದೆಗೆಡಿಸಿವೆ. ಸುಮಾರು ಐವತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು … Continue reading ಬೇಲೂರಲ್ಲಿ ಬೀಡುಬಿಟ್ಟ 50ಕ್ಕೂ ಹೆಚ್ಚು ಕಾಡಾನೆ, ಹೆಚ್ಚಿದ ಆತಂಕ
Copy and paste this URL into your WordPress site to embed
Copy and paste this code into your site to embed