Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಕೇಸ್; ಲೋಕಾಯುಕ್ತ ಬಳಿಕ ಸಿಎಂಗೆ ಇ.ಡಿ ವಿಚಾರಣೆ ಭೀತಿ ಶುರು
ಕರ್ನಾಟಕಪ್ರಮುಖ

ಮುಡಾ ಕೇಸ್; ಲೋಕಾಯುಕ್ತ ಬಳಿಕ ಸಿಎಂಗೆ ಇ.ಡಿ ವಿಚಾರಣೆ ಭೀತಿ ಶುರು

Share
1 Min Read
SHARE

newsics.com

ಬೆಂಗಳೂರು: ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಆರೋಪದಲ್ಲಿ ಬುಧವಾರವಷ್ಟೇ ಲೋಕಾಯುಕ್ತದಿಂದ ವಿಚಾರಣೆ ಎದುರಿಸಿದ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಲೋಕಾಯುಕ್ತ ಬಳಿಕ ಈಗ ಇ.ಡಿ ವಿಚಾರಣೆಯ ಭೀತಿ ಸಿದ್ದರಾಮಯ್ಯಗೆ ಶುರುವಾಗಿದೆ. ಸಿದ್ದರಾಮಯ್ಯ ಅವರ ಇಬ್ಬರು ಅತ್ಯಾಪ್ತರಿಗೆ ಇ.ಡಿಯಿಂದ ಸಮನ್ಸ್ ನೀಡಲಾಗಿದೆ.

ಹೌದು, ಮುಡಾ ಮಾಜಿ ಅಧ್ಯಕ್ಷ ಮರಿಗೌಡ ಸೇರಿ 7 ಮಂದಿಗೆ ಇ.ಡಿ ಸಮನ್ಸ್ ಕೊಟ್ಟಿದೆ. ತುರ್ತು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಮುಡಾ ಮಾಜಿ ಆಯುಕ್ತ ದಿನೇಶ್, ನಟೇಶ್‌ಗೂ ಮತ್ತೆ ಸಮನ್ಸ್ ನೀಡಿದೆ. ಇವರೆಲ್ಲರ ವಿಚಾರಣೆ ಬಳಿಕ ಸಿಎಂಗೆ ಇ.ಡಿ ನೋಟಿಸ್ ನೀಡುವ ಸಾಧ್ಯತೆ ಇದೆ. ಲೋಕಾಯುಕ್ತ ಬಳಿಕ ಸಿಎಂಗೆ ಇ.ಡಿ ವಿಚಾರಣೆ ಭೀತಿ ಶುರುವಾಗಿದೆ.

ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್‌ಗೂ ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಎಸ್ಪಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಚಾರಣೆಯಲ್ಲಿ ಹಲವು ಲೋಪ ಆಗಿದೆ. ಲೋಕಾಯುಕ್ತ ಎಸ್ಪಿ ಉದೇಶ್ ಕರ್ತವ್ಯಲೋಪ ಎಸಗಿದ್ದಾರೆ. ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ನೀಡಿದ ದೂರಿನಲ್ಲಿ ಉದೇಶ್ ಅವರಿಗೆ ಎಚ್ಚರಿಕೆ ನೀಡಬೇಕೆಂದು ಉಲ್ಲೇಖಿಸಲಾಗಿದೆ.

ಮುಡಾ ಕೇಸ್‌ನ ಆರೋಪಿಗಳಾದ ಪಾರ್ವತಿ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯ ಬಾಮೈದ, ಜಮೀನು ಮಾರಿದ್ದ ದೇವರಾಜ್‌ ಅವರ ವಿಚಾರಣೆಯನ್ನು ಲೋಕಾಯುಕ್ತ ಈಗಾಗಲೇ ನಡೆಸಿತ್ತು. ಪ್ರಕರಣದ ಎ1 ಆರೋಪಿಯಾದ ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಮೈಸೂರಿನ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದರು.

TAGGED:Muda Case; After the Lokayuktathe fear of ED inquiry started for the CM
Share This Article
Facebook Twitter Copy Link Print
Previous Article ಇಸ್ರೇಲ್ ವೈಮಾನಿಕ ದಾಳಿ: 30 ಮೃತದೇಹಗಳನ್ನು ಹೊರತೆಗೆದ ಲೆಬನಾನ್
Next Article ರೈತರಿಗೆ ಗುಡ್ ನ್ಯೂಸ್; ಪ್ರತಿ ಕ್ವಿಂಟಲ್‌ಗೆ ₹2,400 ದರದಲ್ಲಿ ಮೆಕ್ಕೆಜೋಳ ನಿಗದಿ ಮಾಡಿದ KMF

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?