Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರ ಆರಂಭ
ಕರ್ನಾಟಕಪ್ರಮುಖ

ಇಂದಿನಿಂದ ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರ ಆರಂಭ

Share
1 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ನಾಗಸಂದ್ರ-ಮಾದಾವರ ಸಂಚಾರ ಆರಂಭವಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮವು ರೇಷ್ಮೆ ಸಂಸ್ಥೆಯಿಂದ ನಾಗಸಂದ್ರವರೆಗೆ ಇದ್ದ ಹಸಿರು ಮಾರ್ಗವನ್ನು ಮಾದಾವರವರೆಗೆ 3.7 ಕಿಲೋ ಮೀಟರ್ ವರೆಗೆ ಒಟ್ಟು 298 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ.2019ರಲ್ಲಿಯೇ ಕಾಮಗಾರಿ ಆರಂಭಿಸಿದ್ದ ಈ ವಿಸ್ತರಣೆ ಮಾರ್ಗದಲ್ಲಿ ಕೆಲಸ ಪೂರ್ಣಗೊಳ್ಳುವುದು ವಿಳಂಬವಾಯಿತು.

ಯಾವುದೇ ಉದ್ಘಾಟನಾ ಕಾರ್ಯಕ್ರಮ ಇಲ್ಲದೇ ನೇರವಾಗಿ ರೈಲು ಸಂಚಾರ ಆರಂಭಿಸಲಾಯಿತು. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೆಲವು ದಿನಗಳ ಹಿಂದೆ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಿಸುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಮನೋಹರ್ ಲಾಲ್ ಕಟ್ಟರ್ಗೆ ಪತ್ರವನ್ನು ಬರೆದಿದ್ದರು

TAGGED:Nagasandra-Madavara metro service will start from today
Share This Article
Facebook Twitter Copy Link Print
Previous Article ರೈತರಿಗೆ ಗುಡ್ ನ್ಯೂಸ್; ಪ್ರತಿ ಕ್ವಿಂಟಲ್‌ಗೆ ₹2,400 ದರದಲ್ಲಿ ಮೆಕ್ಕೆಜೋಳ ನಿಗದಿ ಮಾಡಿದ KMF
Next Article ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಸೂಚನೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?