Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಸೂಚನೆ
ಕರ್ನಾಟಕಪ್ರಮುಖ

ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಸೂಚನೆ

Share
1 Min Read
SHARE

newsics.com

ಬೆಂಗಳೂರು; ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳ ವ್ಯಾಪ್ತಿಯ ಅಲ್ಲಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಂಭವ ಇದೆ. ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಚಂಡಮಾರುತ ಪರಿಚಲನೆ ಮುಂದುವರೆಯುತ್ತಿದೆ. ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.4 ಡಿಗ್ರಿ ಸೆಲ್ಸಿಯ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇಂದಿನಿಂದ ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರ ಆರಂಭ

TAGGED:Rainfall in 14 districts of the state: Met department forecast
Share This Article
Facebook Twitter Copy Link Print
Previous Article ಇಂದಿನಿಂದ ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರ ಆರಂಭ
Next Article ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ `IT’ ದಾಳಿ: ದಾಖಲೆಗಳ ಪರಿಶೀಲನೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?