Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು 35A ಮರು ಜಾರಿ..!
ದೇಶಪ್ರಮುಖ

ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು 35A ಮರು ಜಾರಿ..!

Share
1 Min Read
SHARE

newsics.com

ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಆರ್ಟಿಕಲ್ 370 ಮತ್ತು 35A ಅನ್ನು ಮರುಸ್ಥಾಪಿಸಲು ವಿಧಾನಸಭೆಯಲ್ಲಿ PDP ಹೊಸ ನಿರ್ಣಯವನ್ನು ಮಂಡಿಸಿದೆ.

370ನೇ ವಿಧಿಯನ್ನು ಮರು ಜಾರಿಗೆ ಅಂಗೀಕಾರದ ಬೆನ್ನಲ್ಲೇ ವಿಧಾನಸಭೆಯಲ್ಲಿ ಬಿಜೆಪಿ-ಪಿಡಿಪಿ ಸದಸ್ಯರ ನಡುವೆ ಭಾರೀ ಗದ್ದಲವಾಗಿದ್ದು, ಕೈ ಕೈ ಮಿಲಾಯಿಸಿದ್ದಾರೆ.

ಇನ್ನು ನಿರ್ಣಯದ ಪ್ರತಿ ಹರಿದು ಹಾಕಿ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆ ಗೊತ್ತುವಳಿ ಮಂಡಿಸಿದ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಅವರು, ವಿಶೇಷ ಸ್ಥಾನಮಾನದ ಮಹತ್ವ ಮತ್ತು ರಾಜ್ಯದ ಜನರ ಹೆಗ್ಗುರುತು, ಸಂಸ್ಕೃತಿ ಹಾಗೂ ಹಕ್ಕುಗಳನ್ನು ರಕ್ಷಿಸುವ ಸಾಂವಿಧಾನಿಕ ಗ್ಯಾರಂಟಿಯನ್ನು ಈ ವಿಧಾನಸಭೆ ದೃಢೀಕರಿಸುತ್ತದೆ. ಇಂತಹ ವಿಶೇಷ ಸ್ಥಾನಮಾನವನ್ನು ಏಕಪಕ್ಷೀಯವಾಗಿ ರದ್ದುಗೊಳಿಸಿದ ಕ್ರಮದ ಕುರಿತು ಕಳವಳ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದಾರೆ.

ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ `IT’ ದಾಳಿ: ದಾಖಲೆಗಳ ಪರಿಶೀಲನೆ

TAGGED:Re-enforcement of Article 370 and 35A in Jammu and Kashmir!
Share This Article
Facebook Twitter Copy Link Print
Previous Article ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ `IT’ ದಾಳಿ: ದಾಖಲೆಗಳ ಪರಿಶೀಲನೆ
Next Article ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಪವಿತ್ರಾಗೌಡ ಜಾಮೀನು ಭವಿಷ್ಯ ನಿರ್ಧಾರ!

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?