ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು 35A ಮರು ಜಾರಿ..!
newsics.com ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಆರ್ಟಿಕಲ್ 370 ಮತ್ತು 35A ಅನ್ನು ಮರುಸ್ಥಾಪಿಸಲು ವಿಧಾನಸಭೆಯಲ್ಲಿ PDP ಹೊಸ ನಿರ್ಣಯವನ್ನು ಮಂಡಿಸಿದೆ. 370ನೇ ವಿಧಿಯನ್ನು ಮರು ಜಾರಿಗೆ ಅಂಗೀಕಾರದ ಬೆನ್ನಲ್ಲೇ ವಿಧಾನಸಭೆಯಲ್ಲಿ ಬಿಜೆಪಿ-ಪಿಡಿಪಿ ಸದಸ್ಯರ ನಡುವೆ ಭಾರೀ ಗದ್ದಲವಾಗಿದ್ದು, ಕೈ ಕೈ ಮಿಲಾಯಿಸಿದ್ದಾರೆ. ಇನ್ನು ನಿರ್ಣಯದ ಪ್ರತಿ ಹರಿದು ಹಾಕಿ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆ ಗೊತ್ತುವಳಿ ಮಂಡಿಸಿದ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಅವರು, ವಿಶೇಷ ಸ್ಥಾನಮಾನದ ಮಹತ್ವ ಮತ್ತು ರಾಜ್ಯದ … Continue reading ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು 35A ಮರು ಜಾರಿ..!
Copy and paste this URL into your WordPress site to embed
Copy and paste this code into your site to embed