ರೇಣುಕಾಸ್ವಾಮಿ ಕೊಲೆ ಕೇಸ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

newsics.com ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಹಾಗೂ ನಟ ದರ್ಶನ್ ಆಪ್ತೆ ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 21ಕ್ಕೆ ಮುಂದೂಡಿ ಆದೇಶಿಸಿದೆ. ಈ ಹಿಂದೆ ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಂಡ ಹಿನ್ನೆಲೆಯಲ್ಲಿ ಪವಿತ್ರಾಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ನ ಏಕಸದಸ್ಯ ಪೀಠವು ಈ ಆದೇಶ ನೀಡಿದೆ. ವಾದಕ್ಕೆ ಕಾಲಾವಕಾಶ ಕೋರಿದ್ದ ಆರೋಪಿಗಳ ಪರ ವಕೀಲರ ಮನವಿ ಮೇರೆಗೆ ಆರೋಪಿಗಳಾದ ಅನುಕುಮಾರ್, ನಾಗರಾಜ್, ಲಕ್ಷ್ಮಣ್ … Continue reading ರೇಣುಕಾಸ್ವಾಮಿ ಕೊಲೆ ಕೇಸ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ