ವಯಾಗ್ರ ಸೇವಿಸಿ ಬಾಲಕಿ ಜತೆ ಲೈಂಗಿಕ ಸಂಪರ್ಕ: ಸೂರತ್ ಡೈಮಂಡ್ ಮ್ಯಾನೇಜರ್ ಸಾವು

newsics.com ಮುಂಬೈ: 14 ವರ್ಷದ ಬಾಲಕಿಯ ಜತೆ ಲೈಂಗಿಕ ಚಟುವಟಿಕೆ ನಡೆಸುತ್ತಿರುವಾಗಲೇ ವಜ್ರ ಕಂಪನಿಯ ಮ್ಯಾನೇಜರ್ ಸಾವನ್ನಪ್ಪಿರುವ ವಿಲಕ್ಷಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸೂರತ್‌ನ ಡೈಮಂಡ್ ಫ್ಯಾಕ್ಟರಿಯಲ್ಲಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ 14ರ ಹರೆಯದ ಬಾಲಕಿಯ ಜತೆ ಹೋಟೆಲ್‌ ರೂಮ್‌ನಲ್ಲಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ ನಂತರ ಹಠಾತ್‌ ಸಾವನ್ನಪ್ಪಿದ್ದು, ಈ ಸುದ್ದಿ ಇದೀಗ ಭಾರೀ ವೈರಲ್‌ ಆಗಿದೆ. ಈ ವಿಚಿತ್ರ ಘಟನೆ ಮುಂಬೈನಲ್ಲಿ ನಡೆದಿದ್ದು, ಗುಜರಾತ್‌ ಮೂಲದ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯನ್ನು … Continue reading ವಯಾಗ್ರ ಸೇವಿಸಿ ಬಾಲಕಿ ಜತೆ ಲೈಂಗಿಕ ಸಂಪರ್ಕ: ಸೂರತ್ ಡೈಮಂಡ್ ಮ್ಯಾನೇಜರ್ ಸಾವು