40 ಸಾವಿರ ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ

newsics.com ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಿಗೆ ಹಣ ಹೊಂದಿಸಲು ಹಣಕಾಸಿನ ಕೊರತೆ ಎದುರಾಗಿದ್ದು ಇದನ್ನು ಸರಿದೂಗಿಸಲು ರಾಜ್ಯ ಸರ್ಕಾರ ಬರೋಬ್ಬರಿ 40000 ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ. ಇದಕ್ಕೆ ಆರ್ ಬಿಐ ಕೂಡಾ ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ತಲುಪಲಿದೆ. ಇತ್ತೀಚೆಗೆ ಹಣಕಾಸು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡಸಿದ್ದಾಗ ವಿತ್ತೀಯ ಕೊರತೆ ಕಂಡುಬಂದಿದ್ದು, ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು. ಇದೀಗ ನವೆಂಬರ್ ಮತ್ತು ಡಿಸೆಂಬರ್ ಅವಧಿಯಲ್ಲಿ … Continue reading 40 ಸಾವಿರ ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ