Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯೋಗ ಶಿಕ್ಷಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಯತ್ನ, ಸಮಾಧಿಯಿಂದ ಎದ್ದು ಬಂದ ವಿವಾಹಿತೆ!
ಕರ್ನಾಟಕಪ್ರಮುಖ

ಯೋಗ ಶಿಕ್ಷಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಯತ್ನ, ಸಮಾಧಿಯಿಂದ ಎದ್ದು ಬಂದ ವಿವಾಹಿತೆ!

Share
1 Min Read
SHARE

newsics.com

ಬೆಂಗಳೂರು: ಯೋಗ ಶಿಕ್ಷಕಿಯೊಬ್ಬರನ್ನು ಅಪಹರಿಸಿ ನಾಲ್ವರು ಅತ್ಯಾಚಾರಕ್ಕೆ ಯತ್ನಿಸಿ, ಆಕೆಯನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯೋಗ ಶಿಕ್ಷಕಿಯನ್ನು ಅಪಹರಣ ಮಾಡಿದ್ದಲ್ಲದೆ ಆಕೆಯ ಮೇಲೆ ನಾಲ್ವರು ದುರುಳರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ ಯೋಗ ಶಿಕ್ಷಕಿ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೂಡಲೇ ಆಕೆಯ ಮೇಲೆ ಹಲ್ಲೆ ಮಾಡಿ ಆಕೆಯನ್ನು ಜೀವಂತ ಸಮಾಧಿ ಮಾಡಿ ಅಲ್ಲಿಂದ ತೆರಳಿದ್ದಾರೆ.

ದುರುಳರು ಯೋಗ ಶಿಕ್ಷಕಿಯನ್ನು ಬೆಂಗಳೂರಿನ ಕೆಆರ್ ಪುರಂನಲ್ಲಿ ಅಪಹರಣ ಮಾಡಿದ್ದು, ಅಂದು ಇಡೀ ಸಂಜೆ ಬೆಂಗಳೂರು ಸುತ್ತಿದ್ದಾರೆ. ನಂತರ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಪಹರಣ, ಅತ್ಯಾಚಾರಕ್ಕೆ ಯತ್ನ, ಹಲ್ಲೆ ಹಾಗೂ ಜೀವಂತ ಸಮಾಧಿ ಮಾಡಿದ ಬಳಿಕವೂ ಯೋಗ ಶಿಕ್ಷಕಿ ಸಮಾಧಿಯಿಂದ ಜೀವಂತವಾಗಿ ಎದ್ದು ಬಂದಿದ್ದಾರೆ.

ಬಳಿಕ ಸತ್ತಂತೆ ನಟಿಸಿ ಗುಂಡಿಯಿಂದ ಯೋಗ ಶಿಕ್ಷಕಿ ಹೊರಗಡೆ ಬಂದಿದ್ದಾರೆ. ಅರೆಬೆತ್ತಳಾಗಿ ನಿರ್ಜನ ಪ್ರದೇಶದಿಂದ ಯೋಗ ಶಿಕ್ಷಕಿ ಬಂದಿದ್ದಾರೆ. ರಾತ್ರಿ ಇಡೀ ನಡೆದು ದಿಬ್ಬೂರಹಳ್ಳಿ ತಲುಪಿದ್ದಾರೆ. ಸ್ಥಳೀಯರು ಅವರಿಗೆ ಬಟ್ಟೆ ಕೊಟ್ಟಿದ್ದರೆ. ನಂತರ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಚಿಕ್ಕಬಳ್ಳಾಪುರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಅಕ್ಟೋಬರ್ 23ರಂದು ಯೋಗ ಶಿಕ್ಷಕಿ ಅಪಹರಣಕ್ಕೆ ಒಳಗಾಗಿದ್ದರು. ಯೋಗ ಶಿಕ್ಷಕಿ ಪ್ರಿಯಕರ ಸಂತೋಷ್ ಕುಮಾರ್ ಪತ್ನಿಯೇ ಸುಪಾರಿ ನೀಡಿದ್ದಾರೆ ಎಂದು ಕೇಳಿಬಂದಿದೆ. ಸಂತೋಷ ಜತೆ ಶಿಕ್ಷಕಿ ಅಕ್ರಮ ಸಂಬಂಧ ಹೊಂದಿದ್ದರು. ಶಿಕ್ಷಕಿ ಹತ್ಯೆಗೆ ಸಂತೋಷ್ ಕುಮಾರ್ ಪತ್ನಿ ಸುಪಾರಿ ನೀಡಿದ್ದಾರೆ. ಮದುವೆಯಾಗಿ ಗಂಡನಿಂದ ಪ್ರತ್ಯೇಕವಾಗಿ ಯೋಗ ಶಿಕ್ಷಕಿ ಜೀವಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಫಿ ಸೇವನೆಗೂ ಮುನ್ನ ಇರಲಿ ಹೆಚ್ಚು ಎಚ್ಚರ! ಗರ್ಭಪಾತಕ್ಕೂ ಕಾರಣವಾದೀತು…

ಬೇಲೂರಲ್ಲಿ ಬೀಡುಬಿಟ್ಟ 50ಕ್ಕೂ ಹೆಚ್ಚು ಕಾಡಾನೆ, ಹೆಚ್ಚಿದ ಆತಂಕ

ವಯಾಗ್ರ ಸೇವಿಸಿ ಬಾಲಕಿ ಜತೆ ಲೈಂಗಿಕ ಸಂಪರ್ಕ: ಸೂರತ್ ಡೈಮಂಡ್ ಮ್ಯಾನೇಜರ್ ಸಾವು

TAGGED:married woman rises from grave alive!Yoga teacher abducted and gang-raped
Share This Article
Facebook Twitter Copy Link Print
Previous Article ಕಾಫಿ ಸೇವನೆಗೂ ಮುನ್ನ ಇರಲಿ ಹೆಚ್ಚು ಎಚ್ಚರ! ಗರ್ಭಪಾತಕ್ಕೂ ಕಾರಣವಾದೀತು…
Next Article ರಕ್ತ ಬರುವ ರೀತಿ ಬಾಲಕಿಯ ಉಗುರು ಕತ್ತರಿಸಿ ಶಿಕ್ಷೆ ನೀಡಿದ ಮಂಡ್ಯ ಶಿಕ್ಷಕಿ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?