ಯೋಗ ಶಿಕ್ಷಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಯತ್ನ, ಸಮಾಧಿಯಿಂದ ಎದ್ದು ಬಂದ ವಿವಾಹಿತೆ!

newsics.com ಬೆಂಗಳೂರು: ಯೋಗ ಶಿಕ್ಷಕಿಯೊಬ್ಬರನ್ನು ಅಪಹರಿಸಿ ನಾಲ್ವರು ಅತ್ಯಾಚಾರಕ್ಕೆ ಯತ್ನಿಸಿ, ಆಕೆಯನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯೋಗ ಶಿಕ್ಷಕಿಯನ್ನು ಅಪಹರಣ ಮಾಡಿದ್ದಲ್ಲದೆ ಆಕೆಯ ಮೇಲೆ ನಾಲ್ವರು ದುರುಳರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ ಯೋಗ ಶಿಕ್ಷಕಿ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೂಡಲೇ ಆಕೆಯ ಮೇಲೆ ಹಲ್ಲೆ ಮಾಡಿ ಆಕೆಯನ್ನು ಜೀವಂತ ಸಮಾಧಿ ಮಾಡಿ ಅಲ್ಲಿಂದ ತೆರಳಿದ್ದಾರೆ. ದುರುಳರು ಯೋಗ ಶಿಕ್ಷಕಿಯನ್ನು ಬೆಂಗಳೂರಿನ … Continue reading ಯೋಗ ಶಿಕ್ಷಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಯತ್ನ, ಸಮಾಧಿಯಿಂದ ಎದ್ದು ಬಂದ ವಿವಾಹಿತೆ!